ರಾಜ್ಯಬೆಂಗಳೂರು: 4 ಕೋಟಿ ರೂ. ವಿಮೆ ಪಡೆಯಲು ದರೋಡೆ ನಾಟಕ ಮಾಡಿದ್ದ ಆಭರಣ ವ್ಯಾಪಾರಿ ಬಂಧನ!
ಇನ್ಸುರೆನ್ಸ್ ಹಣ ಹಾಗೂ ಚಿನ್ನಾಭರಣಗಳ ಮಾರಾಟದಿಂದ 4 ಕೋಟಿಗೂ ಅಧಿಕ ಅಕ್ರಮ ಹಣ ಸಂಪಾದನೆ ಮಾಡಲು ಸಂಚು ರೂಪಿಸಿ, ಸುಳ್ಳು ದರೋಡೆ ಪ್ರಕರಣ ದಾಖಲಿಸಿದ್ದ ನಗರತ್ಪೇಟೆಯ ಚಿನ್ನಾಭರಣ ವ್ಯಾಪಾರಿಯನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.