ವಿದೇಶಉಗ್ರ ಹಫೀಜ್ ಸಯೀದ್ ನೇತೃತ್ವದ ಜೆಯುಡಿ, ಎಫ್ಐಎಫ್ ಮೇಲಿನ ನಿಷೇಧ ತೆರವು
2008ರ ಮುಂಬೈ ದಾಳಿಯ ಪ್ರಮುಖ ರುವಾರಿಯಾಗಿರುವ ಉಗ್ರ ಹಫೀಜ್ ಸಯೀದ್ ನೇತೃತ್ವದ ಜಮಾತ್-ಉದ್-ದವಾ (ಜೆಯುಡಿ) ಮತ್ತು ಫಲಾ-ಐ-ಇನ್ಸಾನಿಯಾತ್ ಫೌಂಡೇಶನ್ (ಎಫ್ಐಎಫ್) ಮೇಲಿನ ನಿಷೇಧ ತೆವುಗೊಂಡಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ...