Fall sick

ಕಲಬುರಗಿ: ಕಲುಷಿತ ನೀರು ಕುಡಿದು 8 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಜ್ಯ

ಕಲಬುರಗಿ: ಕಲುಷಿತ ನೀರು ಕುಡಿದು 8 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ನೀರು ಕುಡಿದ 8 ಮಕ್ಕಳಲ್ಲಿ ವಾಂತಿಭೇದಿ ಕಾಣಿಸಿಕೊಂಡಿದ್ದು, ನಾಲ್ವರನ್ನು ಮಳಖೇಡ್‌ನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಉಳಿದ ನಾಲ್ವರನ್ನು ಸೇಡಂ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಈಗ ಎಲ್ಲರ ಆರೋಗ್ಯ ಸ್ಥಿರವಾಗಿದೆ.

ಮಂಗಳೂರು: ರಣಬಿಸಿಲಿನಿಂದ ತಪ್ಪಿಸಿಕೊಳ್ಳಲು ಎಳನೀರು ಕುಡಿದು 137 ಮಂದಿ ಅಸ್ವಸ್ಥ; ಅಡ್ಯಾರ್ ಬೊಂಡ ಫ್ಯಾಕ್ಟರಿ ಬಂದ್‌ಗೆ ಆದೇಶ!
ರಾಜ್ಯ

ಮಂಗಳೂರು: ರಣಬಿಸಿಲಿನಿಂದ ತಪ್ಪಿಸಿಕೊಳ್ಳಲು ಎಳನೀರು ಕುಡಿದು 137 ಮಂದಿ ಅಸ್ವಸ್ಥ; ಅಡ್ಯಾರ್ ಬೊಂಡ ಫ್ಯಾಕ್ಟರಿ ಬಂದ್‌ಗೆ ಆದೇಶ!

ಅಡ್ಯಾರ್‌ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿ'ಯ ಎಳನೀರು ಸೇವಿಸಿ 137 ಮಂದಿ ಅಸ್ವಸ್ಥರಾಗಿದ್ದು ಈ ಹಿನ್ನೆಲೆಯಲ್ಲಿ ಫ್ಯಾಕ್ಟರಿಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.

ಬೇಳೆ ಡಬ್ಬದಲ್ಲಿ ಹಾವು; ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವಾರು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ದೇಶ

ಬೇಳೆ ಡಬ್ಬದಲ್ಲಿ ಹಾವು; ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತರ ಹಲವಾರು ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ಅಡುಗೆಯಲ್ಲಿ ಹಾವು ಕಂಡುಬಂದಿದೆ ಎಂದು ಹೇಳಲಾದ ಆಹಾರವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥ
ದೇಶ

ಛತ್ತೀಸ್‌ಗಢ: ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರ ಸೇವಿಸಿ 40 ಮಂದಿ ಅಸ್ವಸ್ಥ

ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.