ರಾಜ್ಯ"ನೋರು ಬಾಗುಂಟೆ ಊರು ಬಾಗುಂಟುಂದಿ" ಸುಳ್ಳು ಕೇಸ್ ವಿರುದ್ಧ ಕಾನೂನು ಹೋರಾಟ, ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ: ಡಾ. ಕೆ. ಸುಧಾಕರ್
ನಮ್ಮ ಕಾರ್ಯಕರ್ತರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳ ಕಾನೂನು ಹೋರಾಟಕ್ಕೆ ಅಗತ್ಯವಿರುವ ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ಸಂಸದ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.