ದೇಶದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನ; ಸುಳ್ಳು ಕೇಸ್ ದಾಖಲು!
ಕಾನೂನು ವ್ಯಾಸಂಗ ಮಾಡುತ್ತಿರುವ 22 ವರ್ಷದ ಉತ್ತರ ಪ್ರದೇಶ ಮೂಲದ ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನಿಸಲಾಗಿದ್ದು, ಆತನನ್ನು ಗ್ರೇಟರ್ ನೋಯ್ಡಾದ ಪೊಲೀಸರು ಥಳಿಸಿ ಸುಳ್ಳು ಕೇಸ್ ದಾಖಲಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ