ರಾಜ್ಯಕೃಷಿ ಮಸೂದೆ ವಿರೋಧಿಸಿ ಬಂದ್: ನಾಳೆ ಏನಿರುತ್ತೆ..? ಏನಿರಲ್ಲ? ಇಲ್ಲಿದೆ ವಿವರ
ಸರ್ಕಾರ ಜಾರಿ ತರಲು ಇಚ್ಛಿಸಿರುವ ಕೃಷಿ ಮಸೂದೆ ವಿಚಾರವಾಗಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿರುವ ರೈತಪರ ಸಂಘಟನೆಗಳು ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ನೀಡಿದ್ದು ನಾಳೆ ರಾಜ್ಯದಲ್ಲಿ ಜನಜೀವನ ಅಸ್ತವಸ್ಥವಾಗುವ ಸಾಧ್ಯತೆ ಇದೆ.