family court

'Divorce ತಗೋತಿದ್ದಾರೆ..': ಕೌಟುಂಬಿಕ ನ್ಯಾಯಾಲಯದ ಬಳಿ ಕಾಣಿಸಿಕೊಂಡ ಸುನೀತಾ ಅಹುಜಾ; ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು?
ತಾಯಿ-ಮಗ ನ್ಯಾಯಾಲಯದ ಆವರಣದ ಬಳಿ ಕಾಣಿಸಿಕೊಂಡಿರುವ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅವರ ಭೇಟಿ ಕುರಿತು ಹಲವು ರೀತಿಯ ಚರ್ಚೆಗಳು ಆರಂಭವಾಗಿವೆ.

Shocking: ಅವಳಿಗೆ ನನ್ ಗಂಡ ಬೇಕು ಅಂದ್ರೆ, ನಂಗೂ ಅವಳ ಗಂಡ ಬೇಕು; ಪತಿಯರ ಬದಲಿಸಲು ಕೇಳಿದ ಅಕ್ಕ-ತಂಗಿ; ಬೇಸ್ತು ಬಿದ್ದ ನ್ಯಾಯಮೂರ್ತಿ! ಆಗಿದ್ದೇನು?
ತಂಗಿ ಜೊತೆ ಗಂಡ ಅಕ್ರಮ ಸಂಬಂಧ ಹೊಂದಿದ್ದು, ಇದನ್ನು ಪ್ರಶ್ನಿಸುವ ಬದಲು ಅಕ್ಕ ತಾನೂ ಕೂಡ ತಂಗಿ ಗಂಡನ ಜೊತೆ ಬದುಕುತ್ತೇನೆ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.

Video: ವಿಚ್ಚೇದನದ ಬಳಿಕ ಸಿಗದ ಜೀವನಾಂಶ, ಕೋರ್ಟ್ ಹಾಲ್ ನಲ್ಲೇ ಪತಿಗೆ ಮಹಿಳೆ ಹಿಗ್ಗಾಮುಗ್ಗಾ ಥಳಿತ!
ವಿಚ್ಛೇದನ ವಿಚಾರಣೆಯ ನಂತರ ಕುಟುಂಬ ನ್ಯಾಯಾಲಯದ ಹೊರಗೆ ಮಹಿಳೆಯೊಬ್ಬರು ತನ್ನ ಮಾಜಿ ಪತಿಯ ಮೇಲೆ ಹಲ್ಲೆ ಮಾಡುತ್ತಿರುವ ಆಘಾತಕಾರಿ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

Shocking: ಫ್ಯಾಮಿಲಿ ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಓರ್ವನ ಬಂಧನ
ಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್ಗಳು ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.

ಟೆಕ್ಕಿ ಆತ್ಮಹತ್ಯೆ: ಕೌಟುಂಬಿಕ ನ್ಯಾಯಾಲಯದಿಂದ ದಾಖಲೆ ಸಂಗ್ರಹ, ಅತುಲ್ ಪತ್ನಿಗೆ ನೋಟಿಸ್
ಜೌನ್‌ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

ಚೆನ್ನೈ: ಧನುಷ್- ಐಶ್ವರ್ಯಾ ರಜನಿಕಾಂತ್‌ಗೆ ಅಧಿಕೃತ ವಿಚ್ಛೇದನ ನೀಡಿದ ಕೌಟುಂಬಿಕ ನ್ಯಾಯಾಲಯ
2004ರ ನವೆಂಬರ್ 18ರಂದು ವಿವಾಹವಾಗಿದ್ದ ಈ ಜೋಡಿಗೆ ಇಬ್ಬರು ಮಕ್ಕಳಿದ್ದಾರೆ. 18 ವರ್ಷಗಳ ದಾಂಪತ್ಯ ಜೀವನವನ್ನು ಅಂತ್ಯಗೊಳಿಸುತ್ತಿರುವುದಾಗಿ 2022ರ ಸೆಪ್ಟೆಂಬರ್‌ನಲ್ಲಿ ಘೋಷಿಸಿದ್ದರು.

ಕೋರ್ಟ್ ಮೂಲಕ ಮಾತ್ರ ಮುಸ್ಲಿಂ ಮಹಿಳೆ ವಿಚ್ಛೇದನಕ್ಕೆ ಅರ್ಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು
ಮುಸ್ಲಿಂ ಮಹಿಳೆಯರು ಗಂಡಂದಿರಿಗೆ ವಿವಾಹ ವಿಚ್ಛೇದನ ನೀಡಲು ಅನುವು ಕಲ್ಪಿಸಲು ಖುಲಾ ಹಕ್ಕನ್ನು ಕೌಟುಂಬಿಕ ನ್ಯಾಯಾಲಯಗಳ ಮೂಲಕ ಚಲಾಯಿಸಬೇಕು. ಶರಿಯಾ, ಜಮಾತ್ ನಂತಹ ಖಾಸಗಿ ಸಂಘ ಸಂಸ್ಥೆಗಳ ಮೂಲಕವಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಉತ್ತರ ಪ್ರದೇಶ: ಗಂಡನಿಗೆ ಮಾಸಿಕ 1 ಸಾವಿರ ರೂ. ನಿರ್ವಹಣಾ ಭತ್ಯೆ ನೀಡುವಂತೆ ಪತ್ನಿಗೆ ಕೌಟುಂಬಿಕ ನ್ಯಾಯಾಲಯ ಆದೇಶ
ಗಂಡನಿಗೆ ಮಾಸಿಕ 1 ಸಾವಿರ ರೂ. ನಿರ್ವಹಣಾ ಭತ್ಯೆಯನ್ನು ನೀಡುವಂತೆ ಪತ್ನಿಗೆ ಇಲ್ಲಿನ ಕೌಟುಂಬಿಕ ನ್ಯಾಯಾಲಯವೊಂದು ನಿರ್ದೇಶನ ನೀಡಿದೆ.

ನಾನು ಯಾವುದೇ ರೇಸ್ ನಲ್ಲಿ ಇಲ್ಲ: ವಿನಯ್ ರಾಜ್ ಕುಮಾರ್
ನಟ ವಿನಯ್ ರಾಜ್ ಕುಮಾರ್ ಸದ್ಯ ಪ್ರಯೋಗ ಮಾಡುವ ಮೂಡ್ ನಲ್ಲಿದ್ದಾರೆ, ವಿನಯ್ ಮೂರನೇ ಸಿನಿಮಾ ಅನಂತು v/s ನುಸ್ರುತ್ ಸದ್ಯದಲ್ಲೇ...

