Family Dispute

ಬೆಂಗಳೂರು: ಅಡುಗೆ ವಿಷಯಕ್ಕೆ ಅತ್ತೆ ಜೊತೆ ಜಗಳ; 35 ವರ್ಷದ ಎಂಜಿನಿಯರ್ ಆತ್ಮಹತ್ಯೆ!
ಮೃತರನ್ನು 35 ವರ್ಷದ ಸುಷ್ಮಾ ಎಂದು ಗುರುತಿಸಲಾಗಿದ್ದು, ಅವರು ಈ ಹಿಂದೆ ಡೆಲ್ ಎಂಬ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಪದೇ ಪದೇ ಜಗಳ: ಪತಿಯ ವರ್ತನೆಗೆ ಬೇಸತ್ತು ಮಗು ಕೊಂದು, ತಾಯಿ ಆತ್ಮಹತ್ಯೆಗೆ ಯತ್ನ
ತಿಗಳರಪಾಳ್ಯದ ಒಂದು ವರ್ಷ ಎಂಟು ತಿಂಗಳ ಪುತ್ರಿ ಚಾರ್ವಿ ಮೃತ ದುರ್ದೈವಿ. ವಿಷ ಸೇವಿಸಿದ್ದ ಚಂದ್ರಿಕಾ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಬೇಕಿದ್ದರೆ ಚಿಕ್ಕಪೇಟೆ ಜನರಿಗೆ 1600 ಕೋಟಿಯಲ್ಲಿ ಅರ್ಧ ಪಾಲು ಕೊಡ್ತೀನಿ ಹೊರತು ಮಗನಿಗೆ ಕೊಡಲ್ಲ: KGF ಬಾಬು
ಕರ್ನಾಟಕ ಕುಬೇರ ರಾಜಕಾರಣಿ, ಉದ್ಯಮಿ ಕೆಜಿಎಫ್ ಬಾಬು ಮನೆ ಜಗಳ ಇದೀಗ ಬೀದಿರಂಪವಾಗಿದ್ದು ಮುಗಿಯುವ ಲಕ್ಷಣಗಳನ್ನು ಕಾಣುತ್ತಿಲ್ಲ. ಆಸ್ತಿ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಸಂಬಂಧ ಹಳಸಿದೆ.

ಕೌಟುಂಬಿಕ ಕಲಹದಿಂದ ತವರು ಮನೆಗೆ ಹೋದ ಪತ್ನಿ; ಗುಂಡು ಹಾರಿಸಿಕೊಂಡು ಪೊಲೀಸ್ ಕಾನ್‌ಸ್ಟೆಬಲ್ ಸಾವು
ದ್ವಾರಕಾಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸ್ ಚೌಕದಲ್ಲಿ ನಿಯೋಜಿತರಾಗಿದ್ದ ಕಾನ್‌ಸ್ಟೆಬಲ್ ಅನುರಾಗ್, ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡಿದ್ದು, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕೌಟುಂಬಿಕ ಕಲಹ ಹಿನ್ನೆಲೆ, ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ: ಜಮೀನಿನಲ್ಲಿ ನರಳಿ-ನರಳಿ ಪ್ರಾಣ ಬಿಟ್ಟ ಹಸು!
ಹಸುವಿನ ಮಾಲೀಕ ಮರಿ ಬಸವಯ್ಯ ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಗುರುಸಿದ್ದಪ್ಪ ವಿರುದ್ಧ ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು ಬಿಎನ್‌ಎಸ್‌ನ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜಸ್ಥಾನ: ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯ ನಾಲಿಗೆಯನ್ನೇ ಕಚ್ಚಿದ ಮಹಿಳೆ, ಪ್ರಕರಣ ದಾಖಲು
ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2) ಮತ್ತು 118(2) ರ ಅಡಿಯಲ್ಲಿ ರವಿನಾ ಸೈನ್ (23) ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಬೆಳಗಾವಿಯಲ್ಲೊಂದು ಘೋರ ದುರಂತ: ಮದುವೆ ಖುಷಿಯಲ್ಲಿದ್ದ ಮಗನನ್ನು ಕೊಂದ ತಂದೆ!
ಹುಡುಗಿಯೋರ್ವಳನ್ನು ಮಂಜುನಾಥ ಪ್ರೀತಿಸುತ್ತಿದ್ದ. ಇದಕ್ಕೆ ಮನೆಯವರ ಒಪ್ಪಿಗೆ ಇರಲಿಲ್ಲ. ಹಾಗಾಗಿ ಪೋಷಕರೊಂದಿಗೆ ವಾಗ್ವಾದ ನಡೆದಿದೆ.

'ಮಂಗಳಸೂತ್ರ, ಬಿಂದಿ ಧರಿಸಿಲ್ಲದಿದ್ದರೆ, ಗಂಡ ನಿಮ್ಮ ಮೇಲೆ ಏಕೆ ಆಸಕ್ತಿ ತೋರುತ್ತಾನೆ: ಸಂಧಾನದ ಸಮಯದಲ್ಲಿ ನ್ಯಾಯಾಧೀಶ
ಜಿಲ್ಲಾ ನ್ಯಾಯಾಲಯಗಳಲ್ಲಿ ನಡೆಯುವ ಅನೇಕ ಅನುಚಿತ ನಡವಳಿಕೆಗಳು ಯಾವುದೇ ತರ್ಕಬದ್ಧ ಮತ್ತು ವಿದ್ಯಾವಂತ ವ್ಯಕ್ತಿಗೆ ಆಘಾತಕಾರಿ ಎನಿಸುತ್ತವೆ.

ತಂದೆ ಅಂತ್ಯಕ್ರಿಯೆ ವೇಳೆ ಸಹೋದರರಿಬ್ಬರ ನಡುವೆ ಮನಸ್ತಾಪ: ಮೃತದೇಹ ಎರಡು ಭಾಗಕ್ಕೆ ಪಟ್ಟು..!
ತನ್ನ ಕಿರಿಯ ಮಗ ದೇಶರಾಜ್ ಜೊತೆ ವಾಸಿಸುತ್ತಿದ್ದ ಧ್ಯಾನಿ ಸಿಂಗ್ ಘೋಷ್ (84) ಎಂಬುವವರು, ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದರು.

