Family Dispute

ಬಿಗ್ ಬಾಸ್ ಖ್ಯಾತಿಯ ಗೌತಮಿ ಜಾದವ್ ಕುಟುಂಬದಲ್ಲಿ ಬಿರುಕು; ಮಾವ ಗಣೇಶ್ ಕಾಸರಗೋಡು ಪೋಸ್ಟ್ ಮರ್ಮವೇನು?
ಗಣೇಶ್ ಕಾಸರಗೋಡು ಅವರಿಗೆ ಇಬ್ಬರು ಮಕ್ಕಳು. ಹಿರಿಯ ಮಗ ಅಭಿಷೇಕ್ ಕಾಸರಗೋಡು ಎರಡನೇ ಮಗ ಅಲೋಕ್. ಅಭಿಷೇಕ್ ಮತ್ತು ಗೌತಮಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ.

Delhi: ವಿಚ್ಛೇದನ, ಪತ್ನಿಯೊಂದಿಗಿನ ವ್ಯವಹಾರ ವಿವಾದ; ಕೆಫೆ ಮಾಲೀಕ ಆತ್ಮಹತ್ಯೆ!
ಪೊಲೀಸ್ ಮೂಲಗಳ ಪ್ರಕಾರ, ಪುನೀತ್ ಖುರಾನಾ ಮತ್ತು ಅವರ ಪತ್ನಿ ಮಾಣಿಕಾ ಜಗದೀಶ್ ಪಹ್ವಾ ವಿಚ್ಛೇದನ ಪಡೆಯುವ ಹಂತದಲ್ಲಿದ್ದರು.

ಲಖನೌ: ಹೊಸ ವರ್ಷದಂದೇ ತಾಯಿ, ನಾಲ್ವರು ಸಹೋದರಿಯರನ್ನು ಕೊಂದ ವ್ಯಕ್ತಿ; ಕೌಟುಂಬಿಕ ಕಲಹ ಕಾರಣ!
ಹೊಸ ವರ್ಷದಂದೇ ವ್ಯಕ್ತಿಯೊಬ್ಬ ತನ್ನ ತಾಯಿ ಮತ್ತು ನಾಲ್ವರು ಸಹೋದರಿಯರನ್ನು ಲಖನೌನ ಹೋಟೆಲ್‌ನಲ್ಲಿ ಕೊಂದಿರುವ ದುರಂತ ಘಟನೆ ನಡೆದಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಕೌಟುಂಬಿಕ ಕಲಹ; ಕಬ್ಬಿಣದ ಸುತ್ತಿಗೆಯಿಂದ ಹೊಡೆದು ಪತ್ನಿ ಕೊಂದ ಪತಿ!
ಮೃತ ಮಹಿಳೆಯನ್ನು ಬಿಹಾರ ಮೂಲದ ಮಲ್ಲಿಕಾ ಕಟೂನ್ ಎಂದು ಗುರುತಿಸಲಾಗಿದೆ. ಆರೋಪಿ ಮಹಮ್ಮದ್ ಸೈಯದ್ ಅನ್ಸಾರಿ (40) ಬಡಗಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ

ಹುಬ್ಬಳ್ಳಿ: ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರ ಪುತ್ರ ಅನುಮಾನಾಸ್ಪದ ಸಾವು; ಕೊಲೆ ಶಂಕೆ!
ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ ಅವರ ಪುತ್ರನ ಮೃತದೇಹವು ಹುಬ್ಬಳ್ಳಿಯ ಲೋಹಿಯಾ ನಗರದಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.

ಗುಂಡ್ಲುಪೇಟೆ: ಮಹಿಳೆ, ಇಬ್ಬರು ಮಕ್ಕಳು ಅನುಮಾನಾಸ್ಪದ ಸಾವು; ಪತಿಯಿಂದ ಕೊಲೆ ಶಂಕೆ, ಸ್ಥಳದಿಂದ ಪರಾರಿ!
ಕೌಟುಂಬಿಕ ಕಲಹದ ಹಿನ್ನಲೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಹೊರ ವಲಯದಲ್ಲಿ ತಡರಾತ್ರಿ ನಡೆದಿದೆ.

ಕೌಟುಂಬಿಕ ಕಲಹ: ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ.

ಬೆಂಗಳೂರು: ಸಹೋದರನ ಸಂಸಾರದಲ್ಲಿ ಕಲಹ; ಪೊಲೀಸರಿಗೆ ಹೆದರಿ, ಮಗನಿಗೆ ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ
ಮಗನಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊಸ ಗುಡ್ಡದಹಳ್ಳಿ ನಿವಾಸಿ ಲಕ್ಷ್ಮಮ್ಮ (45) ಹಾಗೂ ಆಕೆಯ ಮಗ ಮದನ್ ಮೃತ ದುರ್ದೈವಿಗಳಾಗಿದ್ದಾರೆ.

ವಿಜಯವಾಡ: ತಂದೆಯ ಕಪಾಳಕ್ಕೆ ಹೊಡೆದ ಸ್ವಂತ ಅಣ್ಣನನ್ನು ಹತ್ಯೆಗೈದ ತಮ್ಮ; ಕ್ಷುಲ್ಲಕ ಜಗಳ ಸಾವಿನಲ್ಲಿ ಅಂತ್ಯ
ನಾಗರಾಜು ಕುಡಿದುಕೊಂಡು ಮನೆಗೆ ಬಂದು ಕ್ಷುಲ್ಲಕ ವಿಚಾರಕ್ಕೆ ಕ್ಯಾತೆ ತೆಗೆದಿದ್ದ. ಜಗಳ ತಾರಕಕ್ಕೇರಿ ಮಾತಿಗೆ ಮಾತು ಬೆಳೆದಿತ್ತು.

