family members

ಪಾಕಿಸ್ತಾನ; ಭೀಕರ ಅಪಘಾತ; ಟ್ರಕ್ ಪಲ್ಟಿಯಾಗಿ ಒಂದೇ ಕುಟುಂಬದ 15 ಮಂದಿ ದಾರುಣ ಸಾವು!
ಎಲ್ಲ ಸಂತ್ರಸ್ತರು ಸ್ವಾತ್‌ನ ಬಹ್ರೇನ್ ತೆಹಸಿಲ್‌ನ ಗಿಬ್ರಾಲ್ ಪ್ರದೇಶದ ಅಲೆಮಾರಿ ಕುಟುಂಬಕ್ಕೆ ಸೇರಿದವರಾಗಿದ್ದು, ಅವರು ಆಗಾಗ್ಗೆ ವಿವಿಧ ಪ್ರದೇಶಗಳಿಗೆ ಕಾಲೋಚಿತವಾಗಿ ವಲಸೆ ಹೋಗುತ್ತಿದ್ದರು.

ಫರಿದಾಬಾದ್ AC ಸ್ಫೋಟ: ಒಂದೇ ಕುಟುಂಬದ ಮೂವರು, ಸಾಕು ನಾಯಿ ಸಾವು; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಮಗ; Video
ಹೊಗೆಯಿಂದಾಗಿ ಉಸಿರುಗಟ್ಟಿ ಕುಟುಂಬದ ಮೂವರು ಸಾವಿಗೀಡಾಗಿದ್ದು, ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಮಗ ತನ್ನನ್ನು ತಾನು ಉಳಿಸಿಕೊಳ್ಳಲು ಕಿಟಕಿಯಿಂದ ಹೊರಗೆ ಹಾರಿದ್ದಾನೆ.

ಕುಟುಂಬ ಸದಸ್ಯರೊಂದಿಗೆ ಮಾತನಾಡಲು ತಹವ್ವೂರ್ ರಾಣಾಗೆ ನ್ಯಾಯಾಲಯ ಅನುಮತಿ
ಏಪ್ರಿಲ್ 4 ರಂದು ಯುಎಸ್ ಸುಪ್ರೀಂ ಕೋರ್ಟ್ ರಾಣಾ ಅವರನ್ನು ಭಾರತಕ್ಕೆ ಗಡಿಪಾರು ಮಾಡುವುದರ ವಿರುದ್ಧ ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ನಂತರ ಆ ವ್ಯಕ್ತಿಯನ್ನು ಭಾರತಕ್ಕೆ ಕರೆತರಲಾಗಿದೆ.

ರಾಯಚೂರು: ವಿಷಾಹಾರ ಸೇವನೆ ಶಂಕೆ; ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಆಸ್ಪತ್ರೆಗೆ ದಾಖಲು
ಕುಟುಂಬ ಸದಸ್ಯರ ಪ್ರಕಾರ, ಆರು ಜನರು ಬದನೇಕಾಯಿ ಕರಿ, ರೊಟ್ಟಿ, ಅನ್ನ ಮತ್ತು ಸಾಂಬಾರ್ ಸೇವಿಸಿದ್ದರು. ಕರಿಯಲ್ಲಿ ಬಳಸಲಾದ ಬದನೆಕಾಯಿಯನ್ನು ಅವರ ಜಮೀನಿನಿಂದಲೇ ಕೊಯ್ಲು ಮಾಡಲಾಗಿತ್ತು.

ಸುಗಂಧ ದ್ರವ್ಯದ ಬಾಟಲಿಗಳ ಎಕ್ಸ್ಪೈರಿ ಡೇಟ್ ಬದಲಿಸುವಾಗ ಸ್ಫೋಟ; ಇಬ್ಬರು ಅಪ್ರಾಪ್ತರು ಸೇರಿ ನಾಲ್ವರಿಗೆ ಗಾಯ
ಮುಂಬೈ ಹೊರವಲಯದಲ್ಲಿರುವ ನಲ್ಲ ಸೊಪಾರಾದಲ್ಲಿರುವ ರೋಶ್ನಿ ಅಪಾರ್ಟ್‌ಮೆಂಟ್‌ನ ಮನೆ ಸಂಖ್ಯೆ 112 ರಲ್ಲಿ ಗುರುವಾರ ತಡರಾತ್ರಿ ಅವಘಡ ಸಂಭವಿಸಿದೆ.

ರಾಮನಗರ: ಬೈಕ್‌ಗೆ KSRTC ಬಸ್ ಡಿಕ್ಕಿ; ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ
ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

25ನೇ ಕಾರ್ಗಿಲ್ ವಿಜಯ್ ದಿವಸ್: ಸೈನಿಕರ ಶೌರ್ಯ, ತ್ಯಾಗಗಳನ್ನು ಸ್ಮರಿಸಿಕೊಂಡ ಕುಟುಂಬಸ್ಥರು
ಕಾರ್ಗಿಲ್ ವಿಜಯ್ ದಿವಸ್ ನ್ನು ವಾರ್ಷಿಕವಾಗಿ ಜುಲೈ 26 ರಂದು ಆಚರಿಸಲಾಗುತ್ತದೆ, 1999 ರಲ್ಲಿ ಆಪರೇಷನ್ ವಿಜಯ್ ಯಶಸ್ಸನ್ನು ಸ್ಮರಿಸುತ್ತದೆ.

ಉಗ್ರರು, ಹಲ್ಲೆಕೋರರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗವಿಲ್ಲ: ಗೃಹ ಸಚಿವ ಅಮಿತ್ ಶಾ
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಭಯೋತ್ಪಾದಕರು, ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟುಮಾಡುವುದು, ತೊಂದರೆ ನೀಡುವವವರ ಕುಟುಂಬ ಸದಸ್ಯರಿಗೆ ಮತ್ತು ನಿಕಟವರ್ತಿಗಳಿಗೆ ಸರ್ಕಾರಿ ಉದ್ಯೋಗ ಸಿಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಠಿಣ ಸಂದೇಶ ರವಾನಿಸಿದ್ದಾರೆ.

ಗದಗ: ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಗದಗ ಜಿಲ್ಲೆಯ ಹಳ್ಳಿಯೊಂದರಲ್ಲಿ ಟ್ರ್ಯಾಕ್ಟರ್ ಸಾಲಕ್ಕೆ ಸಂಬಂಧಿಸಿದಂತೆ ಉಂಟಾದ ವಿವಾದದ ನಂತರ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

