ರಾಜ್ಯಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದ 11 ಮಂದಿಗೆ ನೋಟಿಸ್
ಮೂವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 11 ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.