family members

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಆರೋಪಿ ಪ್ರವೀಣ್ ಚೌಗಲೆ ನ್ಯಾಯಾಂಗ ಬಂಧನ ವಿಸ್ತರಣೆ
ನೆಜ್ಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯ ನ್ಯಾಯಾಂಗ ಬಂಧನವನ್ನು ಮಂಗಳವಾರ 14 ದಿನಗಳವರೆಗೆ ವಿಸ್ತರಿಸಲಾಗಿದೆ.

ವೈದ್ಯರು ಮಾತ್ರವಲ್ಲ, ಗರ್ಭಿಣಿಯರನ್ನು ಲಿಂಗ ಪರೀಕ್ಷೆಗೆ ಒತ್ತಡಪಡಿಸುವ ಕುಟುಂಬಸ್ಥರಿಗೂ ಶಿಕ್ಷೆಯಾಗಬೇಕು: ತಜ್ಞರ ಒತ್ತಾಯ
ಭಾರತೀಯ ಸಮಾಜದಲ್ಲಿ ಪಿತೃಪ್ರಭುತ್ವದ ಪ್ರಾಬಲ್ಯ ಈ 21ನೇ ಶತಮಾನದಲ್ಲಿ ಕೂಡ ಮುಂದುವರಿದಿದ್ದು, ಹುಟ್ಟಲಿರುವ ಮಗು ಹೆಣ್ಣೇ, ಗಂಡೇ ಎಂದು ಖಾತ್ರಿಪಡಿಸಿಕೊಳ್ಳಲು ಕುಟುಂಬಸ್ಥರು ಗರ್ಭಿಣಿಯರನ್ನು ಲಿಂಗ ನಿರ್ಣಯ ಪರೀಕ್ಷೆಗೆ ಒಳಪಡಿಸುವಂತೆ ಒತ್ತಾಯಿಸುತ್ತಲೇ ಬಂದಿದ್ದಾರೆ.

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ: ಕೊಲೆ ಆರೋಪಿಯನ್ನು ಹೊಗಳಿದ ಯುವಕನ ವಿರುದ್ಧ ಪ್ರಕರಣ ದಾಖಲು
ಉಡುಪಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೊಗಳಿ ಇನ್‌ಸ್ಟಾಗ್ರಾಂನಲ್ಲಿ ವಿಕೃತ ಕಾಮೆಂಟ್ ಹಾಕಿದ್ದ ಯುವಕನ ವಿರುದ್ಧ ಉಡುಪಿಯ ಸಿಇಎನ್ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಗೆ 14 ದಿನ ಪೊಲೀಸ್ ಕಸ್ಟಡಿ
ಉಡುಪಿಯ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯನ್ನು ಬುಧವಾರ 14 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿಯ ವಿಚಾರಣೆ ಬಳಿಕವೇ ಸ್ಪಷ್ಟ ಚಿತ್ರಣ ಸಿಗಲಿದೆ; ಉಡುಪಿ ಎಸ್‌ಪಿ
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರ ತಂಡ ವಿಚಾರಣೆ ನಡೆಸುತ್ತಿದ್ದು, ಸಂಜೆ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅರುಣ್ ಬುಧವಾರ ತಿಳಿಸಿದ್ದಾರೆ.

ನಾಗಾಲ್ಯಾಂಡ್; ಪಟಾಕಿ ಕಿಡಿ ತಗುಲಿ ಬೆಂಕಿ ಅವಘಡ, ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ
ನಾಗಾಲ್ಯಾಂಡ್‌ನ ದಿಮಾಪುರ್ ಜಿಲ್ಲೆಯ ನಹರ್ಬರಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ರಾಜಸ್ಥಾನ: ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬದ ನಾಲ್ವರ ದುರ್ಮರಣ
ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಒಂದೇ ಕುಟುಂಬದ ನಾಲ್ವರು ಭಾನುವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಣಿಪತ್: ಗಂಡ, ಮಕ್ಕಳ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ
ಹರಿಯಾಣದ ಪಾಣಿಪತ್‌ನಲ್ಲಿ ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.

ರಸ್ತೆ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದುರ್ಮರಣ!
ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಸೋಮವಾರ ನಸುಕಿನ ವೇಳೆ ಹೆದ್ದಾರಿಯಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

