ದೇಶಜ್ಯೋತಿರಾದಿತ್ಯ ಸಿಂಧಿಯಾದು ವಂಶವಾಹಿ ರಾಜಕಾರಣವಲ್ಲವೆ?: ಬಿಜೆಪಿಗೆ ಪ್ರಶಾಂತ್ ಕಿಶೋರ್ ಪ್ರಶ್ನೆ
ಕಾಂಗ್ರೆಸ್ ಹಿರಿಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವರದಿಗಳ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಅವರು, ಕಾಂಗ್ರೆಸ್ ಅನ್ನು ವಂಶವಾಹಿ...