ಸಿನಿಮಾ ಸುದ್ದಿಮೊದಲ ಋತುಚಕ್ರದ ವೇಳೆ ಪೂಜೆಯಲ್ಲಿ ಭಾಗವಹಿಸಿದ್ದೆ: ಯು ಟರ್ನ್ ನಟಿ ಶ್ರದ್ಧಾ ಶ್ರೀನಾಥ್ ಬೋಲ್ಡ್ ಮಾತು
ಸ್ಯಾಂಡಲ್ ವುಡ್ ತಾರೆ ಶ್ರದ್ಧಾ ಶ್ರೀನಾಥ್ ಸಾಮಾಜಿಕ ವಿಚಾರಗಳ ಕುರಿತು ಚರ್ಚಿಸುವುದರಲ್ಲಿ ಸದಾ ಮುಂದು . ಇದೀಗ ನಟಿ ತಾವು ಮೊದಲ ಬಾರಿಗೆ ಋತುಚಕ್ರದ ಬಗ್ಗೆ ಸಾಮಾಜಿಕ ತಾಣದಲ್ಲಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.