ಸಿನಿಮಾ ಸುದ್ದಿವಿಜಯ್ ದೇವರಕೊಂಡ, ಮೃಣಾಲ್ ಠಾಕೂರ್ ಅಭಿನಯದ 'ಫ್ಯಾಮಿಲಿ ಸ್ಟಾರ್' ಬಿಡುಗಡೆಗೆ ದಿನಾಂಕ ನಿಗದಿ
ಫ್ಯಾಮಿಲಿ ಸ್ಟಾರ್ ತಂಡ ಸದ್ಯ ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ತಮ್ಮ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿದೆ. ಶುಕ್ರವಾರ ಚೆನ್ನೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಿರ್ಮಾಪಕ ದಿಲ್ ರಾಜು, ತಮ್ಮ ಚಿತ್ರದ ಬಿಡುಗಡೆಯ ಯೋಜನೆ ಮತ್ತು ಇತರ ವಿವರಗಳನ್ನು ತಿಳಿಸಿದರು.