ರಾಜಕೀಯಕುಟುಂಬದ ಎಲ್ಲಾ ಗುಟ್ಟು ರಟ್ಟು ಮಾಡುವೆ: ಸಿ.ಪಿ ಯೋಗೇಶ್ವರ್ ಇಮೇಜ್ ಡ್ಯಾಮೇಜ್ ಮಾಡಲು ಪಣ ತೊಟ್ಟ 'ನಿಶಾ'!
ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು. ವಿದ್ಯಾಭ್ಯಾಸ ಮಾಡದಂತೆ ತಡೆದರು. ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ. ಕೊನೆಗೆ, ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ' ಎಂದು ಹೇಳಿದ್ದಾರೆ.