family

ಸೋನಾಲಿ ಫೋಗಟ್ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಲಿದೆ ಫೋಗಟ್ ಕುಟುಂಬ
ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕಿ ಮತ್ತು ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನಾಲಿ ಫೋಗಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಗಟ್ ಅವರ ಕುಟುಂಬವು ಈಗ ಈ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿದೆ.

ಅಂತರ್‌ಧರ್ಮೀಯ ಸಂಬಂಧ: 18 ವರ್ಷದ ಯುವಕ, ಬಾಲಕಿಯನ್ನು ಕೊಂದ ಕುಟುಂಬಸ್ಥರು
ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಅಂತರ್‌ಧರ್ಮೀಯ ಸಂಬಂಧದ ಕಾರಣದ ಶಂಕಿತ ಕೊಲೆ ಪ್ರಕರಣವೊಂದರಲ್ಲಿ 18 ವರ್ಷದ ಯುವಕ ಮತ್ತು ಬಾಲಕಿಯನ್ನು ಆಕ್ಷೇಪಾರ್ಹ ರೀತಿಯಲ್ಲಿ ಕಂಡು ಕುಟುಂಬಸ್ಥರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

TNIE ವರದಿ ಇಂಪ್ಯಾಕ್ಟ್: 10 ವರ್ಷಗಳ ಹಿಂದೆ ಗ್ರಾಮದಿಂದ ಬಹಿಷ್ಕಾರಕ್ಕೊಳಗಾಗಿದ್ದ ಕುಟುಂಬ ಮತ್ತೆ ಗ್ರಾಮಕ್ಕೆ!
10 ವರ್ಷಗಳ ಹಿಂದೆ ಬಗಿಷ್ಕಾರಕ್ಕೆ ಒಳಗಾಗಿದ್ದ ಕುಟುಂಬಕ್ಕೆ ಈಗಲೂ ಗ್ರಾಮಕ್ಕೆ ಪ್ರವೇಶವಿಲ್ಲ ಎನ್ನುವ ಕುರಿತಂತೆ ಭಾನುವಾರ (ಆ. 21) ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಮತ್ತು kannadaprabha.com ಮಾಡಿದ್ದ ವರದಿ ಇದೀಗ ಫಲಪ್ರದವಾಗಿದ್ದು, ಸದ್ಯ ಕುಟುಂಬ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಬೆಂಗಳೂರು: ಬಿಬಿಎಂಪಿ ಗುತ್ತಿಗೆ ನೌಕರ, ಪತ್ನಿ, ಪುತ್ರ ಮನೆಯಲ್ಲಿ ಶವವಾಗಿ ಪತ್ತೆ!
ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

'ಟ್ರಾವೆಲಿಂಗ್ ಮೋಡ್' ನಲ್ಲಿ ಮಾಜಿ ಸಿಎಂ ಯಡಿಯೂರಪ್ಪ: ಕುಟುಂಬ ಸಮೇತ ವಿದೇಶ ಪ್ರವಾಸದಲ್ಲಿ ಬಿಎಸ್ ವೈ!
ಬಿಡುವಿಲ್ಲದ ರಾಜಕೀಯದ ನಡುವೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸದ್ಯ ಪ್ರವಾಸದ ಮೂಡ್ ನಲ್ಲಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಬಿಎಸ್ ವೈ ಕಳೆದ 10 ತಿಂಗಳಲ್ಲಿ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ.

4 ಶಾಸನ ಸಭೆಯಲ್ಲೂ ಪಾದಾರ್ಪಣೆ ಮಾಡಿದ ಗೌಡರ ಕುಟುಂಬ!
ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರ ಮೊಮ್ಮಗ ಸೂರಜ್ ರೇವಣ್ಣ ಅವರು ಪರಿಷತ್ ಚುನಾವಣೆಯಲ್ಲಿ ಜಯ ಸಾಧಿಸಿದ್ದು, ಈ ಮೂಲಕ ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನಪರಿಷತ್ ಸೇರಿ ದೇಶದ ನಾಲ್ಕೂ ಶಾಸನಸಭೆಗಳಿಗೂ ದೇವೇಗೌಡರ ಕುಟುಂಬ ಪಾದಾರ್ಪಣೆ ಮಾಡಿದಂತಾಗಿದೆ.

ಪುನೀತ್ ರಾಜ್ ಕುಮಾರ್ ಕುಟುಂಬದಿಂದ 2 ಸಾವಿರ ಜನರಿಗೆ ಅನ್ನ ಸಂತರ್ಪಣೆ
ಇತ್ತೀಚಿಗೆ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಸೋಮವಾರ ಪುಣ್ಯತಿಥಿಯೊಂದಿಗೆ ಸುಮಾರು 2 ಸಾವಿರ ಜನರಿಗೆ ಅನ್ನ ಸಂತರ್ಪಣೆ ಮಾಡಲು ನಿರ್ಧರಿಸಿದೆ.

ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗೆ ಅಗೌರವ ತೋರಿಸಬೇಡಿ: ಅಭಿಮಾನಿಗಳಿಗೆ ಕುಟುಂಬಸ್ಥರ ಮನವಿ
ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ಅವರ ಅಭಿಮಾನಿಗಳು ಅತೀವ್ರ ನೋವಿನಲ್ಲಿ ಮುಳುಗಿದ್ದು, ಅಭಿಮಾನಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಮುಂದುವರೆದಿವೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಪುನೀತ್'ಗ ಅಗೌರ ತೋರಿಸದಂತೆ ಕುಟುಂಬಸ್ಥರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈಗಲೂ ಪುನೀತ್ ನಿಧನದ ಸುದ್ದಿ ನಂಬಲಾಗುತ್ತಿಲ್ಲ: ರಾಮ್ ಚರಣ್
ಟಾಲಿವುಡ್ ನಟ ರಾಮ್ ಚರಣ್ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

