family

ಆತ್ಮಹತ್ಯೆಗೈದ 2,500 ರೈತರ ಕುಟುಂಬಗಳಿಗೆ ಅಚ್ಛೇ ದಿನ್: 20 ವರ್ಷಗಳಿಂದ ಅವರ ಸೇವೆಯಲ್ಲಿ ನಿರತರಾಗಿರುವ ಅಸಲಿ ಮಣ್ಣಿನ ಮಗ
ತೆಲಂಗಾಣದ ರಾಜು ಫರ್ಸ್ಟ್ ರಾಂಕ್ ರಾಜು ಅಲ್ಲ. ಆದರೆ ಅವರ ಕಾರ್ಯ ಕುರಿತು ತಿಳಿದ ಮೇಲೆ ಫರ್ಸ್ಟ್ ರಾಂಕ್ ಗೂ ಮಿಗಿಲಾದ ಗೌರವವನ್ನು ಅವರಿಗೆ ನೀಡಬೇಕು ಎಂದು ನಿಮಗೆ ಅನ್ನಿಸಿದಲ್ಲಿ ಅಚ್ಚರಿಯೇನಿಲ್ಲ. ರಾಜಕೀಯ ಪಕ್ಷಗಳ ವಾಗ್ದಾನಗಳಿಗೆ ಬಲಿಯಾಗದೆ ಮಡಿದ ರೈತನ ಕುಟುಂಬದ ಬೆನ್ನಿಗೆ ಅವರು ನಿಂತಿದ್ದಾರೆ. ಅವರು ವೃತ್ತಿಯಲ್ಲಿ ಶಿಕ್ಷಕ ಪ್ರವೃತ್ತಿಯಲ್ಲಿ ಮನೆಮಗ.

ಕೋವಿಡ್'ಗೆ ಪತಿ ಬಲಿ: ಮನನೊಂದು ಇಬ್ಬರು ಮಕ್ಕಳ ಜತೆ ತಾಯಿ ನೇಣಿಗೆ ಶರಣು
ಕೋವಿಡ್'ಗೆ ಪತಿ ಬಲಿಯಾದ ಹಿನ್ನೆಲೆಯಲ್ಲಿ ಮನನೊಂದ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳ ಜೊತೆಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಗರದ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.

ಗರ್ಭಿಣಿ ಮಹಿಳಾ ಪೊಲೀಸ್ ಅಧಿಕಾರಿಯನ್ನು ಕುಟುಂಬ ಸದಸ್ಯರೆದುರು ಗುಂಡಿಕ್ಕಿ ಕೊಂದ ತಾಲೀಬಾನ್!
ಅಫ್ಘಾನಿಸ್ತಾನದಲ್ಲಿ ಗರ್ಭಿಣಿ ಮಹಿಳಾ ಪೊಲೀಸ್ ಅಧಿಕರಿಯನ್ನು ತಾಲೀಬಾನಿ ಉಗ್ರರು ಆಕೆಯ ಕುಟುಂಬ ಸದಸ್ಯರ ಎದುರೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

19 ವರ್ಷದ ಯುವಕನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ ಕುಟುಂಬ
ಕಮಲಾಪುರ ತಾಲೂಕಿನ ಲಾಡ್ ಮುಗಳಿ ಗ್ರಾಮದ ಬ್ರೈನ್ ಡೆಡ್ ಆದ ಯುವಕನ ಕುಟುಂಬ ಸದಸ್ಯರು ಆತನ ಅಂಗಾಂಗಳನ್ನು ತುರ್ತು ಅಗತ್ಯವಿದ್ದ ನಾಲ್ವರು ರೋಗಿಗಳಿಗೆ ದಾನ ಮಾಡಿದ್ದಾರೆ.

ವಂಚನೆ ಆರೋಪ: ಯಡಿಯೂರಪ್ಪ, ಕುಟುಂಬದ ವಿರುದ್ಧ ಬೆಂಗಳೂರು ನ್ಯಾಯಾಲಯದಲ್ಲಿ ವಿಚಾರಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಭ್ರಷ್ಟಾಚಾರದ ಪ್ರಕರಣವನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ CCH 82 ಬುಧವಾರ ವಿಚಾರಣೆ ನಡೆಸಿದೆ.

ವೆಂಟಿಲೇಟರ್ ಬೆಂಬಲದಲ್ಲಿದ್ದರೂ ಸೋಂಕಿತ ವ್ಯಕ್ತಿ ಸಾವು: ಕುಟುಂಬಸ್ಥರಿಂದ ವೈದ್ಯನ ಮೇಲೆ ಹಲ್ಲೆ
ವೆಂಟಿಲೇಟರ್ ಬೆಂಬಲದಲ್ಲಿದ್ದರೂ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಒಂದೇ ಕುಟುಂಬದ ಮೂವರು ಸಜೀವ ದಹನ
ಹೆದ್ದಾರಿಯಲ್ಲಿ ಕಾರೊಂದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಕಾರಿನಲ್ಲೇ ದಹಿಸಿ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಕೋವಿಡ್ ನಿಂದ ತೀವ್ರ ಆರ್ಥಿಕ ಸಂಕಷ್ಟ: ಚಾಮರಾಜನಗರದಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ
ಕೊರೋನಾ ಸೋಂಕು ಹಲವರ ಜೀವನದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರಿದೆ. ಹಲವರ ಜೀವನವನ್ನು ಬುಡಮೇಲು ಮಾಡಿದೆ. ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟದಿಂದ ಬೀದಿಗೆ ಬಂದಿವೆ.

ಬೆಂಗಳೂರು: ಕೊರೋನಾ ಸೋಂಕಿತ ಕುಟುಂಬಕ್ಕೆ ನೆರೆಹೊರೆಯವರಿಂದ ಹಲ್ಲೆ, ಬೆದರಿಕೆ
ಕೊರೋನಾ ಸೋಂಕಿತ ತಮ್ಮ ಕುಟುಂಬಕ್ಕೆ ನೆರೆಹೊರೆಯವರು ಕಿರುಕುಳ ನೀಡಿ ಹಲ್ಲೆ ಮಾಡಿ ಬೆದರಿಸುತ್ತಿದ್ದಾರೆ ಎಂದು 20 ವರ್ಷದ ನರ್ಸಿಂಗ್ ವಿದ್ಯಾರ್ಥಿ ದೂರು ದಾಖಲಿಸಿದ್ದಾರೆ.

