ಕ್ರಿಕೆಟಿಗ ವಿರಾಟ್ ಕೊಹ್ಲಿ ಹೊಟೇಲ್ ರೂಮ್ ನ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದ್ದು, ವೀಡಿಯೋ ಬಹಿರಂಗಗೊಳಿಸಿದ ಅಭಿಮಾನಿಯ ವಿರುದ್ಧ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೆಂಡಾಮಂಡಲರಾಗಿದ್ದಾರೆ.