ಸಿನಿಮಾ ಸುದ್ದಿInsta ದಲ್ಲಿ ದರ್ಶನ್ Unfollow: ಪ್ರೊಫೈಲ್ ಫೋಟೋ ಡಿಲೀಟ್ ಮಾಡಿದ ಪತ್ನಿ ವಿಜಯಲಕ್ಷ್ಮಿ!
ಘಟನೆ ಬಳಿಕ ವಿಜಯಲಕ್ಷ್ಮಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ.