ರಾಜ್ಯಚಾಮರಾಜನಗರ: ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ ಆರ್ಥಿಕ ನೆರವು; ಸಂಪುಟ ರಚನೆಯಲ್ಲಿ ಹಸ್ತಕ್ಷೇಪವಿಲ್ಲ ಎಂದ ಮಾಜಿ ಸಿಎಂ
ಬಿ ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬೊಮ್ಮಲಾಪುರದ ಯುವಕ ಅಭಿಮಾನಿ ರವಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ.