Fan

IPL 2025, CSK vs RCB: ಪಂದ್ಯಕ್ಕೂ ಮುನ್ನ ಚೆನ್ನೈ ತಂಡದ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಸಂದೇಶ!
ಆರು ದಿನಗಳ ವಿರಾಮದ ನಂತರ ಆರ್‌ಸಿಬಿ ಆಟಗಾರರು ಫ್ರೆಶ್ ಆಗಿದ್ದಾರೆ. ತಂಡವು ಈ ವಾರದ ಆರಂಭದಲ್ಲಿ ಚೆನ್ನೈಗೆ ಆಗಮಿಸಿದ್ದು, ಪಂದ್ಯಕ್ಕೂ ಮುನ್ನ ನೆಟ್ಸ್‌ನಲ್ಲಿ ಅಭ್ಯಾಸದಲ್ಲಿ ತೊಡಗಿದ್ದಾರೆ.

IPL 2025: 'ವಿರಾಟ್ ಕೊಹ್ಲಿಯವರ ಅದ್ಭುತ ಅಭಿಮಾನಿಗಳು'; ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಹೇಳಿಕೆಗೆ ಭಾರಿ ಆಕ್ರೋಶ
ಶುಕ್ಲಾ ಅವರು ಈ ಘಟನೆಯನ್ನು ವೈಭವೀಕರಿಸಿದ್ದಕ್ಕಾಗಿ ಟೀಕೆಗೆ ಗುರಿಯಾಗಿದ್ದು, ಅಭಿಮಾನಿಗಳು ಮತ್ತು ನೆಟ್ಟಿಗರು ಆಟಗಾರನ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ಅಭಿಮಾನಿ; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಪಿಸಿಬಿ!
ಸೋಮವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಸಮಯದಲ್ಲಿಯೂ ಅಭಿಮಾನಿಯೊಬ್ಬರು ಮೈದಾನಕ್ಕೆ ಓಡಿ ಬಂದು ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ರಚಿನ್ ರವೀಂದ್ರ ಅವರನ್ನು ಅಪ್ಪಿಕೊಳ್ಳಲು ಯತ್ನಿಸಿದ್ದರು.

'ರೊಕ್ಕ ಕೊಟ್ರೆ ಬಳ್ಳಾರಿ ಜೈಲಲ್ಲೂ ಎಲ್ಲಾ ಸಿಗತ್ತೆ' ಎಂದ ಮಾಜಿ ಕೈದಿ, ನಟ ದರ್ಶನ್ ಅಭಿಮಾನಿ: ಪೊಲೀಸರಿಂದ ನೊಟೀಸ್
ಅವರನ್ನು ಬಳ್ಳಾರಿ ಜೈಲಿಗೆ ಹಾಕಬಾರದಿತ್ತು, ನಾವು ದರ್ಶನ್ ಅಭಿಮಾನಿಗಳು, ಅವರನ್ನು ಬೇರೆ ಜೈಲಿಗೆ ಹಾಕಬಹುದಾಗಿತ್ತು. ಬಳ್ಳಾರಿ ಜೈಲಿನಲ್ಲಿ ಊಟ, ಸಾಂಬಾರು ಚೆನ್ನಾಗಿಲ್ಲ, ಏನೂ ಚೆನ್ನಾಗಿಲ್ಲ. ನಾನು ಈ ಜೈಲಿನಲ್ಲಿ ಆರು ವರ್ಷ ಕೈದಿಯಾಗಿದ್ದೆ ಎಂದಿದ್ದಾನೆ ದರ್ಶನ್ ಅಭಿಮಾನಿ.

ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿ ಪೊಲೀಸರ ವಶಕ್ಕೆ
ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲು ಹಿಡಿದಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಟ ಯಶ್ ಗದಗ ಭೇಟಿ ವೇಳೆ ಮತ್ತೊಂದು ದುರಂತ: ಅಪಘಾತಕ್ಕೀಡಾಗಿದ್ದ ಅಭಿಮಾನಿ ಸಾವು!
ಯಶ್ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ವಿದ್ಯುತ್ ಸ್ಪರ್ಶದಿಂದ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ನಟ ಯಶ್ ಗದಗ ಭೇಟಿ ವೇಳೆ ಮತ್ತೊಬ್ಬ ಅಭಿಮಾನಿ ಮೃತಪಟ್ಟಿದ್ದಾನೆ.

ಘೋಸ್ಟ್ ಚಿತ್ರತಂಡಕ್ಕೆ ಶಿವಣ್ಣ ಅಭಿಮಾನಿಗಳಿಂದ ಬಿಗ್ ಸರ್ಪ್ರೈಸ್!
ತಮಗಾಗಿ ವಿಶೇಷ ಶೋವನ್ನೂ ಆಯೋಜಿಸಿರುವ ಘೋಸ್ಟ್ ಚಿತ್ರತಂಡಕ್ಕೆ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಬಿಗ್ ಸರ್ಪೈಸ್ ನೀಡಲು ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಅಂಧಾಭಿಮಾನದ ಅತಿರೇಕ: ಡಾ. ಸುಧಾಕರ್ ಸೋತಿದ್ದಕ್ಕೆ ಬೆಂಬಲಿಗ ಆತ್ಮಹತ್ಯೆ
ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸೋತಿದ್ದಕ್ಕೆ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆ ಶರಣಾದ ಘಟನೆ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ್ ಆತ್ಮಹತ್ಯೆಗೆ ಶರಣಾದ ಬೆಂಬಲಿಗ.

ತಳವಾರ್ ಝಳಪಿಸಿದ ಯತ್ನಾಳ್ ಬೆಂಬಲಿಗ, ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ: ಕೇಸು ದಾಖಲಿಸಿ ಆರೋಪಿಗಳ ಬಂಧನ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಸಂತೋಷದಲ್ಲಿ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

