Fan

ಮದುವೆಯ ಮಮತೆಯ ಕರೆಯೋಲೆಯಲ್ಲಿ ಕ್ರಿಕೆಟಿಗ ಎಂಎಸ್ ಧೋನಿ ಫೋಟೊ ಹಾಕಿಸಿದ ಕರ್ನಾಟಕದ ಅಭಿಮಾನಿ!
ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ ಕೂಲ್ ಎಂದೇ ಖ್ಯಾತಿ ಗಳಿಸಿದವರು. ಭಾರತಕ್ಕೆ ಏಕದಿನ ಮತ್ತು ಟಿ20 ವಿಶ್ವಕಪ್ ತಂದುಕೊಟ್ಟ ಈ ಯಶಸ್ವಿ ನಾಯಕನಿಗೆ ಭಾರತವಷ್ಟೇ ಅಲ್ಲ, ಜಗತ್ತಿನಾದ್ಯಂತ ಅಪಾರ ಪ್ರಮಾಣದ ಅಭಿಮಾನಿಗಳಿದ್ದಾರೆ. ತಮ್ಮ ಅಭಿಮಾನಿಗಳ ಕಾರಣದಿಂದಾಗಿಯೇ ಧೋನಿ ಸುದ್ದಿಯಾಗುತ್ತಿರುತ್ತಾರೆ.

ಬಾಲಿವುಡ್ ನಟ ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಪ್ರಯಾಣಿಸಿದ ಅಭಿಮಾನಿ!
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಇತ್ತೀಚೆಗೆ ಮಧ್ಯಪ್ರದೇಶದ ಜಬಲ್‌ಪುರದ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದರು. ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಸೈಕಲ್ ಮೂಲಕ 1100 ಕಿಮೀ ಕ್ರಮಿಸಿ ಮುಂಬೈಗೆ ಆಗಮಿಸಿದ ಅಭಿಮಾನಿಯ ಪ್ರೀತಿಗೆ ನಟ ಫುಲ್ ಫಿದಾ ಆಗಿದ್ದರು.

ಮಂಡ್ಯ: ಪ್ರಥಮ ವರ್ಷದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡ ಬಳಿಕ ನಟ ಪುನೀತ್ ರಾಜ್‍ಕುಮಾರ್ ಅಭಿಮಾನಿ ಆತ್ಮಹತ್ಯೆ
ನಟ ಪುನೀತ್‌ರಾಜ್‌ಕುಮಾರ್ ಮೃತಪಟ್ಟು ಒಂದು ವರ್ಷ ಕಳೆದಿದ್ದರೂ ಅಭಿಮಾನಿಗಳ ನೋವು ಮಾತ್ರ ಕಡಿಮೆಯಾಗಿಲ್ಲ. ಶನಿವಾರವಷ್ಟೇ ಅಪ್ಪು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಅಭಿಮಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

120 ದಿನಗಳಲ್ಲಿ 3 ಸಾವಿರ ಕಿ.ಮೀ: ನಡಿಗೆ ಮೂಲಕ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಯ ಗೌರವ!
ಕಳೆದ ವರ್ಷ ಅಂದರೆ 2021ರ ಅಕ್ಟೋಬರ್ 29ರಂದು ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನರಾದಾಗ ಇಡೀ ಚಿತ್ರರಂಗ ಆಘಾತಕ್ಕೀಡಾಗಿತ್ತು. ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಗಲುವಿಕೆಯ ದುಃಖದಿಂದ ಹೊರಬರಲು ಹಲವು ತಿಂಗಳುಗಳೇ ಬೇಕಾಯಿತು.

ಪುನೀತ್ ರಾಜ್ ಕುಮಾರ್ ನಿಧನದಿಂದ ಖಿನ್ನತೆ: ಅಪ್ಪು ಕಟ್ಟಾ ಅಭಿಮಾನಿ ಮಯೂರ ಆತ್ಮಹತ್ಯೆ
ಅಭಿಮಾನಿಗಳ ಪ್ರೀತಿಯ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಠಾತ್ತನೆ ಅಗಲಿ ಒಂದು ತಿಂಗಳಾಗುತ್ತಾ ಬಂದಿದ್ದು, ವಾಸ್ತವ ಸ್ಥಿತಿಯನ್ನು ಇನ್ನೂ ಹಲವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅವರ ನಿಧನಕ್ಕೆ ಇಡೀ ಕರುನಾಡು ಶೋಕ ವ್ಯಕ್ತಪಡಿಸಿದೆ.

ಕೊಪ್ಪಳ: ಮತ್ತೋರ್ವ ಪುನೀತ್ ಅಭಿಮಾನಿ ಸಾವು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಮತ್ತೋರ್ವ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ್ಞಾನಪೂರ್ತಿ ನಿಂಗಾಪುರ (40) ಮೃತ ಅಭಿಮಾನಿ ಎನ್ನಲಾಗಿದೆ.

ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ನಿಧನ ಸುದ್ದಿ ಕೇಳಿ ಆಘಾತ: ಅಭಿಮಾನಿ ಸಾವು
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ನಿಧನ ಸುದ್ದಿ ಕೇಳಿ ಆಘಾತಗೊಂಡ ಅಭಿಮಾನಿಯೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಶುಕ್ರವಾರ ನಡೆದಿದೆ.

ತೆಲಂಗಾಣ: ಡೊನಾಲ್ಡ್ ಟ್ರಂಪ್ ಚೇತರಿಕೆಗಾಗಿ ಉಪವಾಸ ಮಾಡುತ್ತಿದ್ದ ಅಭಿಮಾನಿ ಸಾವು
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಪ್ಪಟ ಅಭಿಮಾನಿಯಾಗಿದ್ದ ತೆಲಂಗಾಣದ ವ್ಯಕ್ತಿಯೊಬ್ಬ ಅವರು ಕೊರೋನಾದಿಂದ ಶೀಘ್ರವಾಗಿ ಚೇತರಿಕೆಯಾಗಲಿ ಎಂದು ಪ್ರತಿನಿತ್ಯ ಪ್ರಾರ್ಥನೆ, ವ್ರತ ಮತ್ತು ಉಪವಾಸ ಮಾಡುತ್ತಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಇಂಡಿಯಾ ವರ್ಸಸ್ ಇಂಗ್ಲೆಂಡ್ ಸಿನಿಮಾಗೆ ಪಾಕ್ ಅಭಿಮಾನಿ
ಲಾಕ್ ಡೌನ್ ಅವಧಿ ಹಲವು ಸಿನಿಮಾ ತಯಾರುಕರುಗಳಿಗೆ ಒಳ್ಳೆಯ ಸಮಯವಾಗಿದೆ. ಅದರಲ್ಲೂ ರಿಲೀಸ್ ಆಗಿ ಡಿಜಿಟಲ್ ಸ್ಟ್ರೀಮಿಂಗ್ ಕಾಣುತ್ತಿರುವ ಸಿನಿಮಾಗಳಿಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.

