ರಾಜ್ಯವಾಹನಗಳಿಗೆ 'Fancy Number': ಅರ್ಜಿ ಆಹ್ವಾನ; ಏಪ್ರಿಲ್ 18ರಂದು ಹರಾಜು
ಫ್ಯಾನ್ಸಿ ನಂಬರ್ಗಳ ಹರಾಜಿನ ಮೂಲಕ ಅಧಿಕ ಆದಾಯ ಗಳಿಸುತ್ತಿರುವ ರಾಜ್ಯ ಸಾರಿಗೆ ಇಲಾಖೆಯು 'ಕೆಎ 50 ಎಂಡಿ' ಸರಣಿಗೆ ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 18ರಂದು ಹರಾಜು ಆರಂಭವಾಗಲಿದೆ. ಈ ಬಾರಿ ಕೂಡ ಸಾರಿಗೆ ಇಲಾಖೆ ಲಕ್ಷಾಂತರ ರೂಪಾಯಿ ಆದಾಯ ಗಳಿಸುವ ನಿರೀಕ್ಷೆ ಇದೆ.