ಸಿನಿಮಾ ಸುದ್ದಿಕಡಿಮೆಯಾಯ್ತಾ ದರ್ಶನ್ ಕ್ರೇಜ್?: 'ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ' ರೀ-ರಿಲೀಸ್, ಚಿತ್ರಮಂದಿರಗಳು ಖಾಲಿ-ಖಾಲಿ!
ದರ್ಶನ್ ಸಿನಿಮಾವನ್ನು ಮುಂಜಾನೆ 6ಕ್ಕೆ ಶೋ ಇಟ್ಟಿದ್ದರು. ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ನೂರು ಜನ ಕೂಡ ಇರಲಿಲ್ಲ. ಚಿತ್ರಮಂದಿರ ಖಾಲಿ ಖಾಲಿ ಆಗಿತ್ತು. ಇದಕ್ಕೆ ಅಭಿಮಾನಿಗಳು ಆಕ್ರೋಶ ಹೊರಹಾಕಿದ್ದಾರೆ.