ರಾಜ್ಯಭಾನುವಾರ ಪುನೀತ್ ಸಮಾಧಿಗೆ ಅಪಾರ ಅಭಿಮಾನಿಗಳ ಭೇಟಿ, ಗೌರವ ನಮನ- ವಿಡಿಯೋ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ 10 ದಿನ ಕಳೆದರೂ, ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಸ್ಥಳಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸೇರಿದಂತೆ ಪ್ರತಿದಿನ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಗೌರವ ನಮನ ಸಲ್ಲಿಸುತ್ತಿದ್ದಾರೆ.