fans

'ಸೆಲೆಬ್ರಿಟಿಸ್' ಗಳ ನಡೆಗೆ ನಟ ದರ್ಶನ್ ಅಸಮಾಧಾನ! ವಿಡಿಯೋ ಹಂಚಿಕೊಂಡು D'BOSS ವಾರ್ನಿಂಗ್!
ಈ ರೀತಿಯ ನಡೆಯಿಂದ ಡೆವಿಲ್ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಬೇಕಿದ್ದ ಚಂದುನನ್ನು ಈ ಚಿತ್ರದಿಂದ ಹೊರಗಿಡಲಾಗಿದೆ .

ಕಿಚ್ಚ ಸುದೀಪ್ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 29 ವರ್ಷ; ಅಭಿಮಾನಿಗಳ ಬೆಂಬಲಕ್ಕೆ ಧನ್ಯವಾದ ತಿಳಿಸಿದ ನಟ
ಕ್ರಿಯಾತ್ಮಕ ಪಾತ್ರಗಳಿಗೆ ಹೆಸರುವಾಸಿಯಾದ ಸುದೀಪ್, 'ಸ್ಪರ್ಶ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದರು.

ಚಿತ್ರರಂಗದಲ್ಲಿ 8 ವರ್ಷ ಪೂರೈಸಿದ ರಶ್ಮಿಕಾ ಮಂದಣ್ಣ; ಶ್ರೀವಲ್ಲಿ ಕೈಯಲ್ಲಿರುವ ಸಿನಿಮಾಗಳೆಷ್ಟು?
ಪುಷ್ಪ 2: ದಿ ರೂಲ್ ನಟಿ ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ ಎಂಟು ವರ್ಷಗಳನ್ನು ಪೂರೈಸಿದ್ದು, ನಿರಂತರ ಪ್ರೀತಿ ಮತ್ತು ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಮಂಗಳವಾರ ಧನ್ಯವಾದಗಳನ್ನು ಹೇಳಿದ್ದಾರೆ.

ಇನ್ಮುಂದೆ ನನ್ನನ್ನು 'ಉಲಗ ನಾಯಗನ್' ಎಂದು ಕರೆಯಬೇಡಿ: ಅಭಿಮಾನಿಗಳಿಗೆ ಕಮಲ್ ಹಾಸನ್ ಮನವಿ
2018 ರಲ್ಲಿ ಅವರು ಸ್ಥಾಪಿಸಿದ ಪಕ್ಷವಾದ ಮಕ್ಕಳ್ ನೀಧಿ ಮೈಯಂ (MNM) ಅಧ್ಯಕ್ಷರೂ ಆಗಿರುವ ಕಮಲ್ ಹಾಸನ್, ನನಗೆ ನನ್ನ ಅಭಿಮಾನಿಗಳು ಕೊಟ್ಟಿರುವ ಪ್ರೀತಿಯ ಬಿರುದಿಗೆ ನಾನು ಯಾವಾಗಲೂ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.

ಬೆಂಗಳೂರು: 'ಡಿ ಬಾಸ್' ಎಂದು ಕೂಗಿದ್ದಕ್ಕೆ ಮಾರಾಮಾರಿ; ಸ್ನೇಹಿತನ ಕತ್ತು ಸೀಳಿದ ದರ್ಶನ್ ಅಭಿಮಾನಿಗಳು!
ಗುರುವಾರ ರಾತ್ರಿ ವೆಂಕಟೇಶ್ ಸ್ವಾಮಿ ಮಲಗಿದ್ದ, ಮಹದೇವ್ ಮತ್ತು ಕಿರಣ್ ಮದ್ಯ ಸೇವಿಸಿದ್ದರು. ಈ ವೇಳೆ ಇಬ್ಬರು ನಟ ದರ್ಶನ್ ಅವರನ್ನು ಉಲ್ಲೇಖಿಸಿ "ಡಿ ಬಾಸ್" ಎಂದು ಕೂಗಲು ಪ್ರಾರಂಭಿಸಿದರು.

ವಾಹನಗಳ ಮೇಲೆ ಸ್ಟಿಕ್ಕರ್, ಪ್ರಚೋದನಕಾರಿ ಬರಹ ಹಾಕಿದ್ರೇ ಹುಷಾರ್: RTO ಎಚ್ಚರಿಕೆ
ನಂಬರ್ ಪ್ಲೇಟ್ ಯಾವ ರೀತಿ ಇರಬೇಕು ಎಂದು ಸರ್ವೋಚ್ಛ ನ್ಯಾಯಾಲಯವು ನಮಗೆ ನಿರ್ದೇಶನ ನೀಡಿದ್ದು, ಅದರ ಅನ್ವಯ ನಾವು ಪ್ರಕರಣಗಳನ್ನು ದಾಖಲು ಮಾಡುತ್ತಾ ಬಂದಿದ್ದೇವೆ. ಮನೆ ಹೆಸರು, ಮನೆತನದ ಹೆಸರು, ಇಷ್ಟ ದೇವರ ಹೆಸರು ಎಲ್ಲವೂ ಕಾನೂನು ಬಾಹಿರವಾಗುತ್ತದೆ.

ಅಭಿಮಾನಿಗಳು ನಮ್ಮ ಪ್ರತಿಬಿಂಬ, ನಾವು ತಲೆ ಎತ್ತಿಕೊಂಡು ಓಡಾಡಲು ಅವರೇ ಕಾರಣ: ಕಿಚ್ಚ ಸುದೀಪ್
ಇತ್ತೀಚೆಗೆ ಸೋಷಿಯಲ್ ಮೀಡಿಯಾ ಸೇರಿದಂತೆ ಅನೇಕ ವೇದಿಕೆಗಳಲ್ಲಿ ನಟರ ಅಭಿಮಾನಿಗಳು ಪರಸ್ಪರ ನಿಂದಿಸುವುದು, ಕಿತ್ತಾಡಿಕೊಳ್ಳುವುದು, ಕಾಲೆಳೆಯುವುದು, ಕೆಟ್ಟ ಹೆಸರು ಬರುವಂತೆ ನಡೆದುಕೊಳ್ಳುವುದು, ನಟರ ಮಧ್ಯೆ ಜಗಳ ತಂದಿಡುವ ವಿಕೃತ್ತ ಪ್ರವೃತ್ತಿ ಹೆಚ್ಚಾಗುತ್ತಿದೆ.

ಕೆಲ ಕೆಟ್ಟ ಅಭಿಮಾನಿಗಳಿಂದ್ಲೇ ಅವ್ರಿಗೆ ತೊಂದರೆ: 'ಕರಿಯಾ' ಫಿಲ್ಮ್ ನೋಡಲು ಬಂದ ದರ್ಶನ್ ಅಭಿಮಾನಿಗಳಿಗೆ ಪೊಲೀಸರ ವಾರ್ನಿಂಗ್!
ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ನಟನೆಯ ಹಿಟ್ ಚಿತ್ರ 'ಕರಿಯ' ಇಂದು ಶುಕ್ರವಾರ ರಾಜ್ಯಾದ್ಯಂತ 60ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

'ನಮ್ ಬಾಸ್ ಯಾರು? ಚಾಲೆಂಜಿಂಗ್ ಸ್ಟಾರ್, ಅವರು ಯಾವತ್ತಿದ್ರೂ ರಾಜನೇ': ಬಳ್ಳಾರಿ ಜೈಲು ಮುಂದೆ ದರ್ಶನ್ ಅಭಿಮಾನಿಗಳ ಜೈಕಾರ
ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ ಎಂಬ ಸುದ್ದಿ ಹರಡುತ್ತಿದ್ದಂತೆ ಮಂಗಳವಾರ ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಜೈಲಿನ ಬಳಿ ಜಮಾಯಿಸಿದ್ದರು.

