fans

ದುಬೈನಲ್ಲಿ ಹಲ್ಲೆಗೊಳಗಾದ ಕ್ರಿಕೆಟಿಗ ಶಕೀಬ್ ಅಲ್ ಹಸನ್: ನೆಲದ ಮೇಲೆ ಬಿದ್ದ ಬಾಂಗ್ಲಾದೇಶ ಕ್ರಿಕೆಟಿಗ, ವಿಡಿಯೋ!
ಕ್ರಿಕೆಟ್

ದುಬೈನಲ್ಲಿ ಹಲ್ಲೆಗೊಳಗಾದ ಕ್ರಿಕೆಟಿಗ ಶಕೀಬ್ ಅಲ್ ಹಸನ್: ನೆಲದ ಮೇಲೆ ಬಿದ್ದ ಬಾಂಗ್ಲಾದೇಶ ಕ್ರಿಕೆಟಿಗ, ವಿಡಿಯೋ!

ಬಾಂಗ್ಲಾದೇಶ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಅನುಭವಿ ಆಟಗಾರ ಶಕೀಬ್ ಅಲ್ ಹಸನ್ ದುಬೈನ ಕಾರ್ಯಕ್ರಮವೊಂದರಲ್ಲಿ ಹಲ್ಲೆಗೊಳಗಾಗಿದ್ದು ಅಭಿಮಾನಿಗಳ ತಳ್ಳಾಟದಲ್ಲಿ ಕ್ರಿಕೆಟಿಗ ನೆಲದ ಮೇಲೆ ಬಿದ್ದಿದ್ದು ಈ ವಿಡಿಯೋ ವೈರಲ್ ಆಗಿದೆ.

ವಿವಾದದ ನಡುವೆಯೇ ಪಠಾಣ್‌ಗೆ ಯಶಸ್ಸು; ತಮ್ಮ ಮನೆಯ ಹೊರಗೆ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಶಾರುಖ್ ಖಾನ್
ಬಾಲಿವುಡ್

ವಿವಾದದ ನಡುವೆಯೇ ಪಠಾಣ್‌ಗೆ ಯಶಸ್ಸು; ತಮ್ಮ ಮನೆಯ ಹೊರಗೆ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಶಾರುಖ್ ಖಾನ್

ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ ಇತ್ತೀಚಿನ ಚಿತ್ರ 'ಪಠಾನ್' ಕಳೆದ ವಾರ ಬಿಡುಗಡೆಯಾದಾಗಿನಿಂದ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ. ವಿವಾದಗಳ ನಡುವೆಯೂ ಪಠಾಣ್ ಯಶಸ್ಸು ಸಾಧಿಸುತ್ತಿದ್ದು, ಕಳೆದ ರಾತ್ರಿ ಶಾರುಖ್ ಅವರ ಬಾಂದ್ರಾ ಮನೆಯ ಹೊರಗೆ ಜಮಾಯಿಸಿದ್ದ ಹಲವಾರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು.

ಕಾಲಿವುಡ್ ನಲ್ಲಿ ಸ್ಟಾರ್ ವಾರ್: 8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್; ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್!
ಸಿನಿಮಾ ಸುದ್ದಿ

ಕಾಲಿವುಡ್ ನಲ್ಲಿ ಸ್ಟಾರ್ ವಾರ್: 8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್; ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್!

ಎಂಟು ವರ್ಷಗಳ ನಂತರ ಅಜಿತ್ ಮತ್ತು ಥಳಪತಿ ವಿಜಯ್ ನಟನೆಯ ಚಿತ್ರಗಳು ಮುಖಾಮುಖಿ ಆಗುತ್ತಿವೆ. ಹಾಗಾಗಿ ಸಹಜವಾಗಿಯೇ ಸ್ಟಾರ್ ವಾರ್ ಕ್ರಿಯೇಟ್ ಆಗಿದೆ.

'ನನ್ನಂತೆ ನಿಮಗೆ ತಿಂಗಳುಗಟ್ಟಲೆ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಬರುವುದು ಬೇಡ': ವ್ಯಂಗ್ಯ ಟ್ವೀಟ್ ಗೆ ಸಮಂತಾ ಉತ್ತರ
ಸಿನಿಮಾ ಸುದ್ದಿ

'ನನ್ನಂತೆ ನಿಮಗೆ ತಿಂಗಳುಗಟ್ಟಲೆ ಚಿಕಿತ್ಸೆ ಪಡೆಯುವ ಪರಿಸ್ಥಿತಿ ಬರುವುದು ಬೇಡ': ವ್ಯಂಗ್ಯ ಟ್ವೀಟ್ ಗೆ ಸಮಂತಾ ಉತ್ತರ

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ಕಳೆದೊಂದು ವರ್ಷದಿಂದ ಜೀವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ವೃತ್ತಿಜೀವನ ಇನ್ನೇನು ಏರುಗತಿಯಲ್ಲಿ ಇದೆ ಎನ್ನುವಾಗಲೇ ಅವರಿಗೆ ಆರೋಗ್ಯ ಕೈ ಕೊಟ್ಟಿತು. ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲಿ ಹಲವು ತಿಂಗಳು ಚಿಕಿತ್ಸೆ ಪಡೆದ ನಂತರವೂ ಅವರು ಪೂರ್ಣವಾಗಿ ಗುಣಮುಖವಾಗಿಲ್ಲ. 

ಹುಟ್ಟುಹಬ್ಬಕ್ಕೆ ಮುನ್ನ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?
ಸಿನಿಮಾ ಸುದ್ದಿ

ಹುಟ್ಟುಹಬ್ಬಕ್ಕೆ ಮುನ್ನ ಅಭಿಮಾನಿಗಳಿಗೆ ಪತ್ರ ಬರೆದ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು?

ಜನವರಿ 8, ಕೆಜಿಎಫ್ ರಾಕಿಂಗ್ ಸ್ಟಾರ್ ಯಶ್ 37ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಬ್ಲಾಕ್ ಬಸ್ಟರ್ ಕೆಜಿಎಫ್ ಸರಣಿ ಚಿತ್ರದ ಬಳಿಕ ಯಶ್(Rocking star Yash) ಯಾವುದೇ ಸಿನೆಮಾವನ್ನು ಘೋಷಿಸಿಕೊಂಡಿಲ್ಲ. ಕೆಜಿಎಫ್ 2 ತೆರೆಗೆ ಬಂದು ಒಂದು ವರ್ಷವಾಗುತ್ತಾ ಬಂತು.

'ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ, ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು': ಶಿವರಾಜ್ ಕುಮಾರ್
ಸಿನಿಮಾ ಸುದ್ದಿ

'ಏಕೆ ಬಾಸ್ ಬಾಸ್ ಅಂತಾ ಒದ್ದಾಡ್ತೀರಾ, ಎಲ್ಲರಿಗೂ ಬಾಸ್ ಒಬ್ಬರೇ ಅದು ದೇವರು': ಶಿವರಾಜ್ ಕುಮಾರ್

ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಅಭಿಮಾನಿಗಳು ಆಗಾಗ ಬಾಸ್ ವಿಚಾರದಲ್ಲಿ ಕಿತ್ತಾಡಿಕೊಳ್ಳುತ್ತಿರುತ್ತಾರೆ. ಸ್ಯಾಂಡಲ್ ವುಡ್ ನ ಬಾಸ್ ಯಾರು ಎಂಬ ವಿಷಯದಲ್ಲಿ ಆಗಾಗ ಫ್ಯಾನ್ಸ್ ವಾರ್ ನಡೆಯುತ್ತಿರುತ್ತದೆ. ಬಾಸ್ ಬಿರುದಿಗಾಗಿ ಅಭಿಮಾನಿಗಳ ಮಧ್ಯೆ ಕಿತ್ತಾಟ ನಡೆದೇ ಇದೆ. 

ಬೆನ್ನಿಗೆ ನಿಂತ ಕಿಚ್ಚನಿಗೆ ಧನ್ಯವಾದ ಹೇಳಿದ ದಚ್ಚು, ಫ್ಯಾನ್ಸ್ ಫುಲ್ ಖುಷ್
ಸಿನಿಮಾ ಸುದ್ದಿ

ಬೆನ್ನಿಗೆ ನಿಂತ ಕಿಚ್ಚನಿಗೆ ಧನ್ಯವಾದ ಹೇಳಿದ ದಚ್ಚು, ಫ್ಯಾನ್ಸ್ ಫುಲ್ ಖುಷ್

ಕಳೆದ ಮೂರು ದಿನಗಳಿಂದ ಇಂಟರ್ನೆಟ್ ಸೆನ್ಸೇಷನ್ ಆಗಿದ್ದಾರೆ ಕಿಚ್ಚ ಸುದೀಪ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್. ತಮ್ಮ ಮುಂಬರುವ ಕ್ರಾಂತಿ ಚಿತ್ರದ ಹಾಡಿನ ಪ್ರೊಮೋಷನ್ ಗೆ ಬಳ್ಳಾರಿಯ ಹೊಸಪೇಟೆಗೆ ಹೋಗಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು.

ದರ್ಶನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಅವರ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸಿಗೆ ಘಾಸಿ ಮಾಡಿದೆ: ಕಿಚ್ಚ ಸುದೀಪ್
ಸಿನಿಮಾ ಸುದ್ದಿ

ದರ್ಶನ್ ಚಿತ್ರರಂಗಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ, ಅವರ ಮೇಲೆ ಚಪ್ಪಲಿ ಎಸೆದ ಘಟನೆ ನನ್ನ ಮನಸ್ಸಿಗೆ ಘಾಸಿ ಮಾಡಿದೆ: ಕಿಚ್ಚ ಸುದೀಪ್

ಮೊನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ಕ್ರಾಂತಿ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ತುಂಬಿದ ಜನಜಂಗುಳಿ ಮಧ್ಯೆ ನಾಯಕ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆ ಇಡೀ ಕನ್ನಡ ಚಿತ್ರರಂಗದವರನ್ನು ಘಾಸಿಗೊಳಿಸಿದೆ, ಬಹುತೇಕ ಕಲಾವಿದರು ಈ ಘಟನೆಯನ್ನು ಖಂಡಿಸಿ ದರ್ಶನ್ ಪರ ನಿಂತಿದ್ದಾರೆ.

2 ಗಂಟೆಗೂ ಅಧಿಕ ಕಾಲ ನಿಂತುಕೊಂಡು ಫ್ಯಾನ್ಸ್ ಗೆ ಸೆಲ್ಫಿ ನೀಡಿದ ಪ್ಯಾನ್ ಇಂಡಿಯಾ ಸ್ಟಾರ್ ಯಶ್: ಅಭಿಮಾನಿಗಳು ಫುಲ್ ಖುಷ್!
ಸಿನಿಮಾ ಸುದ್ದಿ

2 ಗಂಟೆಗೂ ಅಧಿಕ ಕಾಲ ನಿಂತುಕೊಂಡು ಫ್ಯಾನ್ಸ್ ಗೆ ಸೆಲ್ಫಿ ನೀಡಿದ ಪ್ಯಾನ್ ಇಂಡಿಯಾ ಸ್ಟಾರ್ ಯಶ್: ಅಭಿಮಾನಿಗಳು ಫುಲ್ ಖುಷ್!

ಕೆಜಿಎಫ್ 1 ಮತ್ತು 2 ಚಿತ್ರಗಳ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ ಕನ್ನಡದ ನಟ ಯಶ್.  ಹೆಸರು, ಹಣ ಬಂದರೂ ಈಗಲೂ ಯಶ್ ಅಭಿಮಾನಿಗಳ ಜೊತೆ ಪ್ರೀತಿಯಿಂದ  ನಡೆದುಕೊಳ್ಳುತ್ತಾರೆ ಎಂದು ಹಲವರು ಹೇಳುತ್ತಾರೆ.