fare hike

ಇಂದು ಸಚಿವ ಸಂಪುಟ ಸಭೆ: ಹಾಲು- ಬಸ್ ದರ ಏರಿಕೆ ಪ್ರಸ್ತಾವನೆಗಳ ಬಗ್ಗೆ ಅಂತಿಮ ನಿರ್ಧಾರ!
ಕರ್ನಾಟಕ ಹಾಲು ಒಕ್ಕೂಟದ (KMF) ವ್ಯಾಪ್ತಿಯಲ್ಲಿರುವ 16 ಸಹಕಾರಿ ಹಾಲು ಒಕ್ಕೂಟಗಳು, ದನಗಳ ಮೇವು ಮತ್ತು ಹಾಲು ಸಂಗ್ರಹಣಾ ವೆಚ್ಚದಲ್ಲಿನ ಏರಿಕೆಯನ್ನು ಉಲ್ಲೇಖಿಸಿ ಪ್ರತಿ ಲೀಟರ್‌ಗೆ 12 ರೂಪಾಯಿ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿವೆ

ರಾಜ್ಯದ ಜನತೆಗೆ ಶೀಘ್ರದಲ್ಲೇ ಮತ್ತೊಂದು ಬೆಲೆ ಏರಿಕೆ ಶಾಕ್! ಬಸ್ ಪ್ರಯಾಣ ದರ ಏರಿಕೆ ಸಾಧ್ಯತೆ
ವಿಧಾನಪರಿಷತ್ ನಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್, ಗುರುವಾರ ಹೇಳಿಕೆ ನೀಡಿದ್ದು, ಬಸ್ ಪ್ರಯಾಣದ ಟಿಕೆಟ್ ದರ ಪರಿಷ್ಕರಣೆ ಮಾಡುವ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

CNG ಬೆಲೆ ಏರಿಕೆ: ದರ ಏರಿಕೆಗೆ ದೆಹಲಿ ಆಟೋ, ಟ್ಯಾಕ್ಸಿ ಸಂಸ್ಥೆಗಳ ಒತ್ತಾಯ; ಸೆಪ್ಟೆಂಬರ್ 9 ರಂದು ಮುಷ್ಕರದ ಎಚ್ಚರಿಕೆ
ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ ಪ್ರಕಾರ, ದೆಹಲಿ ಮತ್ತು ಪಕ್ಕದ ನಗರಗಳಲ್ಲಿ ಸಿಎನ್‌ಜಿ ಬೆಲೆ ಶನಿವಾರದಿಂದ ಕೆಜಿಗೆ 3.89 ರೂ.ಗಳಷ್ಟು ಹೆಚ್ಚಾಗಿದೆ.

ಕೇಂದ್ರ ಸರ್ಕಾರದ ಸೂಚನೆ ಬೆನ್ನಲ್ಲೇ, ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್!
ಕಳೆದ 10 ತಿಂಗಳ ಹಿಂದಷ್ಟೇ ಮೆಟ್ರೋ ದರ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದಿದ್ದ ದರ ನಿಗದಿ ಸಮಿತಿ ಮತ್ತೆ ಶೇ. 5 ರಷ್ಟು ದರ ಏರಿಕೆ ಮಾಡಿ ಶಿಫಾರಸ್ಸು ಮಾಡಿತ್ತು.

ಮೆಟ್ರೋ ಪ್ರಯಾಣ ದರ ಹೆಚ್ಚಳ: ಸಂಸದ ತೇಜಸ್ವಿ ಸೂರ್ಯ ದೆಹಲಿಗೆ ಓಡಿದ್ದು ಯಾಕೆ? ಕಾಂಗ್ರೆಸ್ ಪ್ರಶ್ನೆ
ಸಾರ್ವಜನಿಕರ ಆಕ್ರೋಶ ಹೆಚ್ಚಾದಾಗ ನೀವು ಜವಾಬ್ದಾರಿಯಿಂದ ಕೈ ತೊಳೆದುಕೊಂಡು ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಡಿಸೆಂಬರ್ 26 ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀ ವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ ಹೆಚ್ಚಳ!
ಬೆಲೆ ಏರಿಕೆಯ ಭಾಗವಾಗಿ, ಭಾರತೀಯ ರೈಲ್ವೆ ಪ್ರಯಾಣದ ದೂರವನ್ನು ಆಧರಿಸಿ ಟಿಕೆಟ್ ಬೆಲೆಗಳನ್ನು ಹೆಚ್ಚಿಸಿದೆ. Non AC ಅಲ್ಲದ ವರ್ಗಗಳಲ್ಲಿನ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳಲ್ಲಿ ಪ್ರತಿ ಕಿಲೋಮೀಟರಿಗೆ 2 ಪೈಸೆ ಹೆಚ್ಚಿಸಲಾಗಿದೆ.

ಆಟೋ ಪ್ರಯಾಣ ದರ ಏರಿಕೆ ಅವೈಜ್ಞಾನಿಕ: ಹಿಂಪಡೆಯುವಂತೆ ಬೆಂಗಳೂರು ಆಟೋ ಯೂನಿಯನ್ ಆಗ್ರಹ
ಸೋಮವಾರ ಹೊರಡಿಸಲಾದ ದರ ಪರಿಷ್ಕರಣಾ ಆದೇಶವನ್ನು ಒಕ್ಕೂಟವು "ಅವೈಜ್ಞಾನಿಕ" ಎಂದು ಟೀಕಿಸಿದೆ. 2023 ರಿಂದ ದರ ಪರಿಷ್ಕರಣೆಗೆ ಒತ್ತಾಯಿಸಲಾಗುತ್ತಿದೆ ಎಂದು ARDU ಹೇಳಿದೆ.

Auto Fare Hike: ನಗರ ಜನತೆಗೆ ಮತ್ತೊಂದು ಶಾಕ್; ಆಟೋ ಕನಿಷ್ಟ ದರ 36 ರೂ ಗೆ ಏರಿಕೆ, ಆಗಸ್ಟ್ 1 ರಿಂದ ಅನ್ವಯ
ಪ್ರಯಾಣಿಕರು 20 ಕೆಜಿ ಲಗೇಜನ್ನು ಯಾವುದೇ ಶುಲ್ಕವಿಲ್ಲದೆ ಆಟೋದಲ್ಲಿ ತೆಗೆದುಕೊಂಡು ಹೋಗಬಹುದಾಗಿದೆ.

ನೀವು ತುಂಬಾ ಪ್ರಭಾವಿಯಾಗಿದ್ದೀರಿ, BMRCL ವರದಿ ಬಿಡುಗಡೆಗೊಳಿಸುವಂತೆ ಮಾಡಲಾಗುವುದಿಲ್ಲವೇ: ಸಂಸದ ತೇಜಸ್ವಿ ಸೂರ್ಯಗೆ ಹೈಕೋರ್ಟ್ ಪ್ರಶ್ನೆ
ನಮ್ಮ ಮೆಟ್ರೋ ದರ ನಿಗದಿ ಸಂಬಂಧ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ ಹೈಕೋರ್ಟ್ ಸೋಮಾರ ನೋಟಿಸ್ ಜಾರಿ ಮಾಡಿದ್ದು 2 ವಾರದಲ್ಲಿ ಉತ್ತರಿಸುವಂತೆ ಸೂಚಿಸಿದೆ.

