ರಾಜ್ಯದಸರಾ ನೆಪದಲ್ಲಿ ಖಾಸಗಿ ಬಸ್ಗಳಿಂದ ಸುಲಿಗೆ: ಟಿಕೆಟ್ ದರ ದಿಢೀರ್ ಏರಿಕೆ; ಹೆಚ್ಚುವರಿ ಬಸ್ ನಿಯೋಜಿಸಲು ಸರ್ಕಾರ ಮುಂದು!
ದಸರಾ ಹಿನ್ನೆಲೆಯಲ್ಲಿ ಅಕ್ಟೋಬರ್ 21-24ರವರೆಗೆ ಸಾಲು ಸಾಲು ರಜೆ ಸಿಗಲಿದ್ದು, ಹೀಗಾಗಿ ಬಹುತೇಕ ಮಂದಿ ದಸರಾ ನೋಡಲು ಮೈಸೂರು, ತಮ್ಮ ಊರುಗಳಿಗೆ ಭೇಟಿ ನೀಡಲು, ಪ್ರವಾಸಕ್ಕೆ ಹೋಗಲು ಸಿದ್ಧತೆಗಳ ನಡೆಸುತ್ತಿದ್ದಾರೆ. ಆದರೆ, ದಸರಾ ನೆಪದಲ್ಲಿ ಖಾಸಗಿ ಬಸ್ ಗಳು ಸುಲಿಗೆಗೆ ಇಳಿದಿವೆ.