ದೇಶಉದ್ಧವ್ ಠಾಕ್ರೆ ಅಯೋಧ್ಯೆಗೆ ತೆರಳಿದರೆ ಬಾಬರಿ ಮಸೀದಿ ನಿರ್ಮಾಣಕ್ಕಾಗಿ ನಾನೂ ಬರುವೆ: ಫರ್ಹಾನ್ ಅಜ್ಮಿ
ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಸದಸ್ಯರೊಡನೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಾಬರಿ ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಗೆ ತೆರಳುವುದಾದರೆ ತಾನೂ ಅವರೊಡನೆ ಹೋಗಲು ಸಿದ್ದ ಎಂದು ಸಮಾಜವಾದಿ ಪಕ್ಷದ ಮುಖಂಡ ಅಬು ಅಜ್ಮಿ ಅವರ ಪುತ್ರ ಫರ್ಹಾನ್ ಅಜ್ಮಿ ಹೇಳಿದ್ದಾರೆ.