Faridabad

30 ಸೆಕೆಂಡುಗಳಲ್ಲಿ 34 ಬಾರಿ ಇರಿದ ಮುಸುಕುಧಾರಿ: ಹಾಡಹಗಲೇ ಶಿಕ್ಷಕಿಯ ಭೀಕರ ಹತ್ಯೆ!
ವರದಿಗಳ ಪ್ರಕಾರ, ಬೆಳಿಗ್ಗೆ, ಮುಸುಕುಧಾರಿ ವ್ಯಕ್ತಿಯೊಬ್ಬ ಗ್ರಾಮದ ಖಾಸಗಿ ಶಾಲೆಯಾದ ಸರಸ್ವತಿ ಸೀನಿಯರ್ ಸೆಕೆಂಡರಿ ಶಾಲೆಗೆ ನುಗ್ಗಿ ಮಹಿಳಾ ಶಿಕ್ಷಕಿಯನ್ನು 30 ಸೆಕೆಂಡುಗಳಲ್ಲಿ 34 ಬಾರಿ ಇರಿದಿದ್ದಾನೆ. ಮಹಿಳೆ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ನಂತರ ಸಾವನ್ನಪ್ಪಿದ್ದಾಳೆ.

ಸೂರಜ್‌ಕುಂಡ್ ಮೇಳದಲ್ಲಿ ದುರಂತ: Tsunami ಸ್ವಿಂಗ್ ಕುಸಿತ; ರಕ್ಷಿಸಲು ತೆರಳಿದ ಪೊಲೀಸ್ ಇನ್ಸ್‌ಪೆಕ್ಟರ್ ದುರ್ಮರಣ, 13 ಜನರಿಗೆ ಗಾಯ; Video
ಶನಿವಾರ ಸಂಜೆ ಸುಮಾರು 6:15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಮೇಳದಲ್ಲಿ ಅಳವಡಿಸಲಾಗಿದ್ದ ಜಾಯಿಂಟ್ ವ್ಹೀಲ್‌ನಲ್ಲಿ ಜನರು ಕುಳಿತು ಖುಷಿಪಡುತ್ತಿದ್ದರು. ಈ ನಡುವೆ ಅದರ ಒಂದು ಭಾಗ ಇದ್ದಕ್ಕಿದ್ದಂತೆ ಮುರಿಯಲಾರಂಭಿಸಿತು.

ಫರಿದಾಬಾದ್: ಚಲಿಸುವ ವ್ಯಾನ್‌ನಲ್ಲಿ ಮಹಿಳೆ ಮೇಲೆ 2 ಗಂಟೆ ಗ್ಯಾಂಗ್‌ರೇಪ್; ಇಬ್ಬರು ಆರೋಪಿಗಳ ಬಂಧನ
ಸೋಮವಾರ ತಡರಾತ್ರಿ ವಿವಾಹಿತ ಮಹಿಳೆ ಮನೆಗೆ ಹೋಗಲು ಇತರ ವಾಹನಕ್ಕಾಗಿ ಕಾಯುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಒಂದೇ ದಿನ ಎರಡೆರಡು ಬಾರಿ ಅಟಲ್ ಗ್ರಂಥಾಲಯ ಉದ್ಘಾಟಿಸಿದ ಬಿಜೆಪಿ ನಾಯಕರು!
ಸೆಕ್ಟರ್ 12ರ ಟೌನ್ ಪಾರ್ಕ್‌ನಲ್ಲಿ ₹3.85 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಟಲ್ ಗ್ರಂಥಾಲಯದ ಉದ್ಘಾಟನೆ ಕುರಿತು ಜಿಲ್ಲಾ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕೃತ ಆಹ್ವಾನ ಪತ್ರಿಕೆಯನ್ನು ನೀಡಿತ್ತು.

ಬಯಲಿಗೆ ಬಂದ ಅಲ್-ಫಲಾಹ್ ವಿಶ್ವವಿದ್ಯಾಲಯದ ಕರಾಳ ಸತ್ಯಗಳು
ಮೂಲತಃ ಅಲ್ ಫಲಾ 1997ರಲ್ಲಿ ಕೇವಲ ಒಂದು ಇಂಜಿನಿಯರಿಂಗ್ ಕಾಲೇಜಿನ ರೂಪದಲ್ಲಿ, ಸಣ್ಣ ಪ್ರಮಾಣದಲ್ಲಿ ಆರಂಭಗೊಂಡಿತ್ತು. ವರ್ಷಗಳು ಕಳೆದಂತೆ ಅಲ್ ಫಲಾ ಸಂಸ್ಥೆ ನಿರಂತರವಾಗಿ ಬೆಳವಣಿಗೆ ಹೊಂದುತ್ತಾ, 2014ರಲ್ಲಿ ಸಂಪೂರ್ಣ ವಿಶ್ವವಿದ್ಯಾಲಯವಾಗಿ ಬೆಳೆದು ನಿಂತಿತು.

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ
ಸೋಯಾಬ್ ಆತ್ಮಹತ್ಯಾ ಬಾಂಬರ್ ಉಮರ್ ಉನ್ ನಬಿಗೆ ಸ್ಫೋಟಕ್ಕೆ ಸ್ವಲ್ಪ ಮೊದಲು ಆಶ್ರಯ ನೀಡಿದ್ದು, ಲಾಜಿಸ್ಟಿಕ್ ಸಹಾಯ ಮಾಡಿದ್ದಾನೆ ಎಂಬ ಸಾಕ್ಷ್ಯಗಳು ಎನ್ಐಎಗೆ ದೊರೆತಿವೆ.

Delhi blast: ಫರಿದಾಬಾದ್‌ನಲ್ಲಿರುವ 2,000 ಜಮ್ಮು-ಕಾಶ್ಮೀರದ ಬಾಡಿಗೆದಾರರು, ವಿದ್ಯಾರ್ಥಿಗಳ ವಿಚಾರಣೆ!
ನಗರದಲ್ಲಿ ವಾಸಿಸುತ್ತಿರುವ ಕನಿಷ್ಠ 2,000 ಬಾಡಿಗೆದಾರರು ಮತ್ತು ವಿದ್ಯಾರ್ಥಿಗಳನ್ನು ಇಲ್ಲಿಯವರೆಗೆ ಪ್ರಶ್ನಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Delhi Blast: 'ಆರೋಪಿಗಳ ಜೊತೆ ಯಾವುದೇ ಸಂಬಂಧವಿಲ್ಲ, ರಾಸಾಯನಿಕಗಳ ಸಂಗ್ರಹಿಸಿಲ್ಲ'; Al-Falah ವಿವಿ ಸ್ಪಷ್ಟನೆ
ವಿಶ್ವವಿದ್ಯಾಲಯದಲ್ಲಿ ತಮ್ಮ ಅಧಿಕೃತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಹೊರತುಪಡಿಸಿ ವಿಶ್ವವಿದ್ಯಾಲಯಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ.

Al-Falah university: ಅಲ್-ಫಲಾಹ್ ವಿಶ್ವವಿದ್ಯಾಲಯ 'ವೈಟ್ ಕಾಲರ್' ಭಯೋತ್ಪಾದನೆಗೆ ಸುರಕ್ಷಿತ ತಾಣವಾಗಿತ್ತೇ?
2014 ರಲ್ಲಿ ಹರಿಯಾಣ ಸರ್ಕಾರ ಇದಕ್ಕೆ ವಿಶ್ವವಿದ್ಯಾಲಯದ ಸ್ಥಾನಮಾನವನ್ನು ನೀಡಿತು. ಅಲ್-ಫಲಾಹ್ ವೈದ್ಯಕೀಯ ಕಾಲೇಜು ಕೂಡ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿದೆ.

