Faridabad

ದೆಹಲಿ ಸ್ಫೋಟದ ಲಿಂಕ್: ಫರಿದಾಬಾದ್ ನ ಅಲ್-ಫಲಾಹ್ ವಿಶ್ವವಿದ್ಯಾಲಯದ ಇಬ್ಬರು ವೈದ್ಯರ ಬಂಧನ; NIA ತನಿಖೆ
ನಿನ್ನೆ ದಿನ ಸಂಭವಿಸಿದ ಸ್ಪೋಟ ಸೇರಿದಂತೆ ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದ ಮೇಲೆ ಮೂವರು ವೈದ್ಯರ ಹೆಸರು ಬೆಳಕಿಗೆ ಬಂದ ನಂತರ ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯ ರಾಷ್ಟ್ರದಾದ್ಯಂತ ಸುದ್ದಿಯಾಗಿದೆ.

ವೈಟ್-ಕಾಲರ್ ಭಯೋತ್ಪಾದಕ ಪರಿಸರ ಅನಾವರಣ: 350 ಕೆಜಿ ಸ್ಫೋಟಕ ಪತ್ತೆ ಬೆನ್ನಲ್ಲೆ ವೈದ್ಯನ ಮನೆಯಿಂದ 2,563 ಕೆಜಿ ಸ್ಫೋಟಕ ವಸ್ತು ವಶ! Video
ಆರಂಭಿಕ ಪೊಲೀಸ್ ತನಿಖೆಯ ಪ್ರಕಾರ, ಪತ್ತೆಯಾಗಿರುವ ವಸ್ತುವು ಅಮೋನಿಯಂ ನೈಟ್ರೇಟ್ ಆಗಿರಬಹುದು ಎಂದು ಶಂಕಿಸಲಾಗಿದೆ.

ಜಮ್ಮು ಕಾಶ್ಮೀರ: ಬಂಧಿತ ವೈದ್ಯನ ಮಾಹಿತಿ ಮೇರೆಗೆ ಫರೀದಾಬಾದ್ನಲ್ಲಿ 300 ಕೆಜಿ RDX, AK-47 ವಶ
ಪೊಲೀಸರು ಕಾಶ್ಮೀರ ಕಣಿವೆಯಲ್ಲಿ ವೈದ್ಯರಿಗೆ ಸೇರಿದ ಲಾಕರ್‌ನಿಂದ ಎಕೆ -47 ರೈಫಲ್ ಮತ್ತು ಇತರ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು.

ಸಹೋದರಿಯರ AI ಅಶ್ಲೀಲ ಫೋಟೋ-ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್: 19ರ ಯುವಕ ಆತ್ಮಹತ್ಯೆ; 'ಸಾಹಿಲ್, ನೀರಜ್'ಗಾಗಿ ಶೋಧ!
ಹರ್ಯಾಣದ ಫರಿದಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ತನ್ನ ಮೂವರು ಸಹೋದರಿಯರ ಎಐ ಮಾರ್ಫ್ ಮಾಡಿದ ಅಶ್ಲೀಲ ಫೋಟೋಗಳನ್ನು ಬಳಸಿ ಹಣಕ್ಕಾಗಿ ಬೆದರಿಕೆ ಹಾಕಿದ್ದರಿಂದ 19 ವರ್ಷದ ಕಾಲೇಜು ವಿದ್ಯಾರ್ಥಿ ರಾಹುಲ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Watch | ಎಸಿ ಸ್ಫೋಟ; ಮೂವರು ಸಾವು; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಮಗ!

ಫರಿದಾಬಾದ್ AC ಸ್ಫೋಟ: ಒಂದೇ ಕುಟುಂಬದ ಮೂವರು, ಸಾಕು ನಾಯಿ ಸಾವು; ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ಮಗ; Video
ಹೊಗೆಯಿಂದಾಗಿ ಉಸಿರುಗಟ್ಟಿ ಕುಟುಂಬದ ಮೂವರು ಸಾವಿಗೀಡಾಗಿದ್ದು, ಇನ್ನೊಂದು ಕೋಣೆಯಲ್ಲಿ ಮಲಗಿದ್ದ ಮಗ ತನ್ನನ್ನು ತಾನು ಉಳಿಸಿಕೊಳ್ಳಲು ಕಿಟಕಿಯಿಂದ ಹೊರಗೆ ಹಾರಿದ್ದಾನೆ.

ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿ ಭೂಕಂಪ: ಫರೀದಾಬಾದ್ ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲು
ಭೂಕಂಪದ ಆಳವು ಮೇಲ್ಮೈಯಿಂದ 5 ಕಿ.ಮೀ ಕೆಳಗೆ, ಅಕ್ಷಾಂಶದಲ್ಲಿ 28.29 ಡಿಗ್ರಿ ಉತ್ತರ ಮತ್ತು ರೇಖಾಂಶವು 72.21 ಡಿಗ್ರಿ ಪೂರ್ವದಲ್ಲಿದೆ ಎಂದು ಅದು ಹೇಳಿದೆ.

ಫರಿದಾಬಾದ್ ಮಹಿಳೆ ಕೊಲೆ: ತನಿಖೆಯಲ್ಲಿ ಮಾವನೇ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದು ಬಹಿರಂಗ!
ಕೊಲೆಯಲ್ಲಿ ಮೃತ ಮಹಿಳೆಯ ಅತ್ತೆ ಕೂಡ ಭಾಗಿಯಾಗಿದ್ದಾರೆಂದು ಹೇಳಲಾಗಿದ್ದು, ಅವರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫರೀದಾಬಾದ್ ನಲ್ಲಿ ಅಮೃತ ಹಾಸ್ಪಿಟಲ್ ಉದ್ಘಾಟಿಸಿದ ಪ್ರಧಾನಿ ಮೋದಿ; ಭಾರತದಲ್ಲೇ ಅತಿದೊಡ್ಡ ಖಾಸಗಿ ಆಸ್ಪತ್ರೆ
ಹರಿಯಾಣದ ಫರಿದಾಬಾದ್‌ನಲ್ಲಿ 130 ಎಕರೆ ವಿಸ್ತೀರ್ಣದ 2600 ಹಾಸಿಗೆಗಳ ಅತ್ಯಾಧುನಿಕ ಅಮೃತ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.

