Farm bill

'ಹೊಸ ಕೃಷಿ ಮಸೂದೆಗೆ ಸಂಬಂಧಿಸಿದ ಬರೊಬ್ಬರಿ 15 ಸಾವಿರ ಸಲಹೆಗಳ ನಿರ್ಲಕ್ಷ್ಯ'!
ಹೊಸ ಕೃಷಿ ಮಸೂದೆಗೆ ಸಂಬಂಧಿಸಿದಂತೆ ದೇಶದ ಗ್ರಾಮೀಣ ಭಾಗಗಳಿಂದ ಬಂದಿದ್ದ 15,000 ಸಲಹೆಗಳನ್ನು ನಿರ್ಲಕ್ಷ್ಯಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಬಿಜೆಪಿ ಅನ್ಯಾಯದಿಂದ ರೈತರನ್ನು ಬಚಾವ್ ಮಾಡಿ: ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಸೋನಿಯಾ ಗಾಂಧಿ ಸೂಚನೆ
ದೇಶದಾದ್ಯಂತ ರೈತರ ಆಕ್ರೋಶಕ್ಕೆ ಗುರಿಯಾಗಿರುವ ಕೃಷಿ ಕಾಯಿದೆಗಳನ್ನು ನಿರ್ಬಂಧಿಸಲು ಪರ್ಯಾಯ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

ರೈತ ಕುಟುಂಬದಿಂದ ಬಂದ ನಾನು ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ, ಕಾಯ್ದೆಯಿಂದ ರೈತರಿಗೆ ಅನ್ಯಾಯವಾಗದು: ಸಿಎಂ ಯಡಿಯೂರಪ್ಪ
ನಾನು ರೈತನ ಪುತ್ರನಾಗಿದ್ದು, ಸದಾಕಾಲ ರೈತರ ಪರವಾಗಿಯೇ ಇರುತ್ತೇನೆ. ಕಾಯ್ದೆಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ರಾಜ್ಯದೆಲ್ಲೆಡೆ ರೈತರ ಆಕ್ರೋಶ: ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ; ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ
ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತಪರ, ಕಾರ್ಮಿಕ, ದಲಿತ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯದಲ್ಲಿ ತೀವ್ರಗೊಂಡ ರೈತರ ಕಿಚ್ಚು: ಏರ್'ಪೋರ್ಟ್ ಗೆ ಮುತ್ತಿಗೆ, ಪ್ರತಿಭಟನಾ ನಿರತ ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ರೈತ, ಕಾರ್ಮಿಕ ವಿರೋಧಿ ವಿಧೇಯಕಗಳನ್ನು ಜಾರಿಗೊಳಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಸೋಮವಾರ ಕರ್ನಾಟಕ ಬಂದ್ ಮಾಡಲಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ.

ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು; ಬಲವಂತದ ಬಂದ್ ಗೆ ಅವಕಾಶವಿಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ
ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ(ಎನ್‌ಡಿಎಂಎ) ಅಡಿ ಕೇಸ್ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.

ಕೃಷಿ ಮಸೂದೆ ವಿರೋಧಿಸಿ ಇಂದು ಕರ್ನಾಟಕ ಬಂದ್: ಎಲ್ಲೆಡೆ ಹೆಚ್ಚಿದ ಭದ್ರತೆ, ಸಂಜೆ 6 ಗಂಟೆವರೆಗೆ ವಹಿವಾಟು ಸ್ಥಗಿತ
ರೈತ ಹೋರಾಟ ಲೆಕ್ಕಿಸದೆ ಕೃಷಿ ಮಸೂದೆ, ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮ ಖಂಡಿಸಿ ರೈತ, ಕಾರ್ಮಿಕ, ದಲಿತ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್...

ಕೃಷಿ ಮಸೂದೆ ಅಂಗೀಕಾರದ ವೇಳೆ ನಿಯಮ ಉಲ್ಲಂಘನೆ?: ವಿಡಿಯೋ ಹೇಳುತ್ತಿರುವುದಿಷ್ಟು....
ಸರ್ಕಾರ ಕೃಷಿ ಮಸೂದೆ ಅಂಗೀಕಾರ ಮಾಡಿ ದಿನಗಳೇ ಕಳೆದರೂ ಅದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆಯಿಲ್ಲ, ಆತಂಕ ಪಡುವ ಅಗತ್ಯವಿಲ್ಲ: ಸಿಎಂ ಬಿಎಸ್ ಯಡಿಯೂರಪ್ಪ
ಭೂ ಸುಧಾರಣಾ ಕಾಯ್ದೆಯಿಂದ ರೈತರಿಗೆ ತೊಂದರೆಯಿಲ್ಲ, ಆತಂಕ ಪಡುವ ಅಗತ್ಯವಿಲ್ಲ. ರೈತರ ಪ್ರತಿಭಟನೆ ,ಬೇಡಿಕೆ ವಿಚಾರವಾಗಿ ರೈತಮುಖಂಡರ ಜೊತೆ ಮಾತುಕತೆ, ಚರ್ಚೆ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

