Farm bill

ರಾಜ್ಯಸಭೆಯಲ್ಲಿ ಕೋಲಾಹಲ: 8 ಸದಸ್ಯರನ್ನು ಒಂದು ವಾರ ಅಮಾನತು ಮಾಡಿದ ರಾಜ್ಯಸಭೆ ಚೇರ್ಮನ್ ವೆಂಕಯ್ಯನಾಯ್ಡು
ಕೃಷಿ ಮಸೂದೆ ವಿಚಾರವಾಗಿ ರಾಜ್ಯಸಭೆಯಲ್ಲಿ ಉಂಟಾದ ಕೋಲಾಹಲಕ್ಕೆ ಸಂಬಂಧಿಸಿದಂತೆ ರಾಜ್ಯಸಭೆ ಅಧ್ಯಕ್ಷ ವೆಂಕಯ್ಯನಾಯ್ಡು ಅವರು 8 ಮಂದಿ ರಾಜ್ಯಸಭಾ ಸದಸ್ಯರನ್ನು ಅಮಾನತು ಮಾಡಿದ್ದಾರೆ.

ರೈತರ ಸೇವೆಗೆ ಸರ್ಕಾರ ಮುಡಿಪು: ಮೋದಿ ಭರವಸೆ
ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇಂದು ನಡೆದಿದ್ದು ಅತ್ಯಂತ ನೋವುಂಟುಮಾಡಿದೆ: ರಾಜ್ಯಸಭೆ ಸಭಾಧ್ಯಕ್ಷರ ಮೈಕ್ ಕಿತ್ತೆಸೆದ ಘಟನೆ ಬಗ್ಗೆ ರಾಜನಾಥ್ ಸಿಂಗ್
ರಾಜ್ಯಸಭೆಯಲ್ಲಿ ಕೃಷಿ ಸಂಬಂಧಿತ ಮಸೂದೆ ಮಂಡನೆ, ಅಂಗೀಕಾರದ ಸಂದರ್ಭದಲ್ಲಿ ಪ್ರತಿಪಕ್ಷಗಳು ನಡೆದುಕೊಂಡ ರೀತಿಯ ಬಗ್ಗೆ ಕೇಂದ್ರ ರಕ್ಷಣಾ ಸಚಿವ ತೀವ್ರ ಅಸಮಾಧಾನ, ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಭಾನುವಾರ ಕೃಷಿ ಮಸೂದೆ ಬಗ್ಗೆ ಚರ್ಚೆ ಸಾಧ್ಯತೆ: ಬೆಂಬಲ ಒಗ್ಗೂಡಿಸಲು ಬಿಜೆಪಿ, ಪ್ರತಿಪಕ್ಷಗಳ ಪ್ರಯತ್ನ
ರಾಜ್ಯಸಭೆಯಲ್ಲಿ ಭಾನುವಾರ ವಿವಾದಾತ್ಮಕ ಕೃಷಿ ಮಸೂದೆಯನ್ನು ಚರ್ಚೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದ್ದು, ರೈತ ವಿರೋಧಿ ಮತ್ತು ಕಾರ್ಪೋರೇಟ್ ಪರ ಮಸೂದೆ ಎಂದು ಹೇಳಲಾಗುವ ಪ್ರಸ್ತಾವಿತ ಮಸೂದೆಯನ್ನು ಒಗ್ಗಟ್ಟಿನಿಂದ ವಿರೋಧಿಸಲು ಕಾಂಗ್ರೆಸ್ ಮತ್ತಿತರ ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ.

ಕೃಷಿ ಮಸೂದೆ ವಿರೋಧಿಸಿ ಮೋದಿ ಸಂಪುಟದಿಂದ ಹೊರಬಂದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್
ಕೇಂದ್ರ ಸರ್ಕಾರ ಮೊನ್ನೆಯಷ್ಟೇ ಲೋಕಸಭೆಯಲ್ಲಿ ಅಂಗೀಕಾರ ಪಡೆದುಕೊಂಡಿದ್ದ ಹೊಸ ಕೃಷಿ ಮಸೂದೆಗೆ ಪಂಜಾಬ್ ನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಪರಿಣಾಮ ಕೇಂದ್ರ ಸಚಿವ ಸ್ಥಾನಕ್ಕೆ ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ನೀಡಿದ್ದಾರೆ.

