farm bills

ಮೋದಿ ಸರ್ಕಾರ ಕೃಷಿ ಮಸೂದೆ ಹಿಂಪಡೆದು, ಎಂಎಸ್‌ಪಿ ಗ್ಯಾರಂಟಿ ನೀಡಬೇಕು: ರಾಹುಲ್ ಗಾಂಧಿ
ಕೃಷಿ ಮಸೂದೆಗಳಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರ ಯಾವುದೇ ವಿಳಂಬ ಮಾಡದೆ ಕೃಷಿ ವಲಯದ ಮಸೂದೆಗಳನ್ನು ಹಿಂಪಡೆದು ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಗ್ಯಾರಂಟಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕೃಷಿ ಮಸೂದೆಗೆ ಮಹಾ ವಿಕಾಸ್ ಅಗಾಡಿ ವಿರೋಧ, ರಾಜ್ಯದಲ್ಲಿ ಜಾರಿ ಅಸಂಭವ: ಕಾಂಗ್ರೆಸ್
ಕಾಂಗ್ರೆಸ್ ಜೊತೆಗೆ ಮಹಾರಾಷ್ಟ್ರ ವಿಕಾಸ್ ಅಗಾಡಿ ಸಹ ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸುತ್ತಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯ ಸಚಿವ ಬಾಲಾಸಾಹೇಬ್ ಥೋರತ್ ಅವರು ಶುಕ್ರವಾರ ಹೇಳಿದ್ದಾರೆ.

ಕೃಷಿ ಮಸೂದೆ ವಿರೋಧಿಸಿ ಬಂದ್: ಪಂಜಾಬ್, ಹರಿಯಾಣದಲ್ಲಿ ಉತ್ತಮ ಪ್ರತಿಕ್ರಿಯೆ
ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ಕೆಲವು ರಾಜ್ಯಗಳಲ್ಲಿ ರೈತ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಕೃಷಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯಸಭೆಯಲ್ಲಿ ಕಲಾಪ ಬಹಿಷ್ಕಾರ ನಿಲ್ಲಿಸಲು ಕೃಷಿ ಮಸೂದೆಗಳಲ್ಲಿ ಮೂರು ಬೇಡಿಕೆ ಇಟ್ಟ ಕಾಂಗ್ರೆಸ್
ಕೃಷಿ ಮಸೂದೆಗಳಿಗೆ ಮೂರು ಬೇಡಿಕೆಗಳು ಈಡೇರುವವರೆಗೂ ಪ್ರತಿಪಕ್ಷಗಳು ರಾಜ್ಯಸಭಾ ಕಲಾಪ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ತಿಳಿಸಿದ್ದಾರೆ.

ಕೃಷಿ ಮಸೂದೆಗಳು: ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ, ಬೃಹತ್ ಸಹಿ ಸಂಗ್ರಹ ಅಭಿಯಾನ
ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿರುವ ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಪಕ್ಷ ಸೋಮವಾರ ಹೇಳಿದೆ.

ರಾಷ್ಟ್ರಪತಿ ಭೇಟಿಗೆ ಪ್ರತಿಪಕ್ಷಗಳ ಪ್ರಯತ್ನ, ಕೃಷಿ ಮಸೂದೆಗೆ ಅಂಕಿತ ಹಾಕದಂತೆ ಒತ್ತಾಯ
ತೀವ್ರ ವಿರೋಧದ ನಡುವೆ ವಿವಾದಾತ್ಮಕ ಕೃಷಿ ಮಸೂದೆಗಳು ರಾಜ್ಯಸಭೆಯಲ್ಲಿ ಅಂಗೀಕಾರ ಗೊಂಡ ಬೆನ್ನಲ್ಲೇ, ಸರ್ಕಾರ ತನ್ನ ಕಾರ್ಯಸೂಚಿಯನ್ನು ವಿಧಾನದ ಬಗ್ಗೆ ಎನ್ ಡಿಯಯೇತರ ಪಕ್ಷಗಳು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದು, ಪ್ರಸ್ತಾವಿತ ಮಸೂದೆಗಳಿಗೆ ಅಂಕಿತ ಹಾಕದಂತೆ ಒತ್ತಾಯಿಸಿವೆ.

ಕೃಷಿ ಸಂಬಂಧಿತ ಮಸೂದೆ ರೈತರ ಪಾಲಿನ ಮರಣಶಾಸನ: ಸಿದ್ದರಾಮಯ್ಯ
ಸಂಸತ್ ನಲ್ಲಿ ವಿರೋಧಪಕ್ಷಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳನ್ನು ಹಿಚುಕಿ, ರೈತರ ಪಾಲಿಗೆ ಮರಣಶಾಸನವಾಗಿರುವ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ( ಉತ್ತೇಜನ ಮತ್ತು ಸೌಲಭ್ಯ) ಮಸೂದೆಗೆ ಬಲಾತ್ಕಾರದಿಂದ ಅಂಗೀಕಾರ ಪಡೆಯುವ ಮೂಲಕ ಬಿಜೆಪಿ ಸರ್ಕಾರ ಸಂಸದೀಯ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪ

ನಮ್ಮನ್ನು ಅವಿವೇಕಿ ಎನ್ನಲು ಬಿ.ಸಿ. ಪಾಟೀಲ್ ಯಾರು?; ರಾಜಧಾನಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ
ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ವಿರೋಧಿಸಿ ರೈತರು ರಾಜಧಾನಿಯಲ್ಲಿ ಬೀದಿಗಿಳಿದಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು ನಗರಕ್ಕೆ ಆಗಮಿಸಿ, ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೃಷಿ ಮಸೂದೆ ರೈತರ ಮರಣ ಶಾಸನ: ಅದಕ್ಕೆ ಸಹಿ ಹಾಕುವುದಿಲ್ಲ- ಕಾಂಗ್ರೆಸ್
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಸಂಬಂಧಿತ 2 ಪ್ರಮುಖ ಮಸೂದೆಗಳು ರೈತರ ಮರಣ ಶಾಸನವಾಗಿದೆ. ಅದಕ್ಕೆ ಸಹಿ ಹಾಕುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

