ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರ ಆದಾಯವನ್ನು ಬಿಹಾರದ ರೈತರ ಆದಾಯಕ್ಕಿಂತ ಕಡಿಮೆ ಇರುವಂತೆ ಮಾಡಲು ಬಯಸುತ್ತಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.