ರಾಜ್ಯಬೆಳೆವಿಮೆ ಹಣ ವಿತರಣೆಗಾಗಿ ಪ್ರಧಾನಿಗೆ ಪತ್ರ ಬರೆದ ರೈತ
ಅಡಿಕೆ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ ಹಣ ವಿತರಣೆಯಾಗಿಲ್ಲ. ಕಡಿಮೆ ಪರಿಹಾರ ಬಂದಿರುವ ರೈತರಿಗೆ ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಅಂಡಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪ್ರಧಾನಿಗೆ ಪತ್ರ ಬರೆದಿದ್ದಾರೆ.