Farm Law

ರೈತರು ಮತ್ತು ಕೇಂದ್ರ ಸರ್ಕಾರದ ಮಧ್ಯೆ ನಾಳೆ ಮತ್ತೊಂದು ಸುತ್ತಿನ ಮಾತುಕತೆ: ಫಲಿಸಲಿದೆಯೇ ಸಂಧಾನ ಸೂತ್ರ?
ರೈತರ ಜೊತೆಗೆ ಮುಂದಿನ ಸುತ್ತಿನ ಮಾತುಕತೆಯನ್ನು ನಾಳೆ ನಡೆಸಲಿದ್ದು, 40 ಪ್ರತಿಭಟನಾ ನಿರತ ರೈತರ ಒಕ್ಕೂಟಗಳು ಭಾಗಿಯಾಗಲಿವೆ. ಆರಂಭದಲ್ಲಿ ಇಂದು ನಡೆಸಲುದ್ದೇಶಿಸಿದ್ದ ಮಾತುಕತೆಯನ್ನು ನಾಳೆಗೆ ಮುಂದೂಡಲಾಗಿದ್ದು, 7ನೇ ಸುತ್ತಿನ ಮಾತುಕತೆ ನಾಳೆ ನಡೆಯಲಿದೆ.

ದಯಮಾಡಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ: ಅರವಿಂದ್ ಕೇಜ್ರಿವಾಲ್ ಮನವಿ
ರೈತರು ತಮ್ಮ ಉಳಿವಿಗಾಗಿ ಹೋರಾಟ ನಡೆಸುತ್ತಿದ್ದು, ದಯಮಾಡಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಎಪಿಎಂಸಿ ವಿಧೇಯಕವನ್ನು ಸಮಗ್ರವಾಗಿ ನೋಡುವ ಅಗತ್ಯವಿದೆ: ರೈತರು
ಕೃಷಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಎರಡು ತಿದ್ದುಪಡಿಗಳಿಗೆ ರಾಜ್ಯಾದ್ಯಂತ ರೈತರು ಪ್ರತಿಭಟನೆ ಮಾಡುತ್ತಿರಬಹುದು, ಆದರೆ ಹತ್ತಿರದಿಂದ ನೋಡಿದವರು ಹೇಳುವ ಪ್ರಕಾರ, ರೈತರು ಮತ್ತು ವ್ಯಾಪಾರಿಗಳ ನಡುವಿನ ಬಾಂಧವ್ಯ ಹಾಗೂ ಮಂಡಿಗಳ ಕಾರ್ಯವೈಖರಿಯ ಬಗ್ಗೆ ಸರ್ಕಾರದಲ್ಲಿ ಸಮಗ್ರ ವಿಧಾನ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ. ಆಗ ಮಾತ್ರ ಕೃಷಿ ಸಮುದಾಯದಲ್ಲಿ ಬೆಳವಣಿಗೆ ಮತ್ತು ಸ

ರೈತರ ಪ್ರತಿಭಟನೆ: ಎನ್_ಡಿಎ ಮೈತ್ರಿಕೂಟ ತ್ಯಜಿಸಿದ ಆರ್ ಎಲ್ ಪಿ
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಎನ್_ಡಿಎ ಮೈತ್ರಿಕೂಟದಿಂದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ ಹೊರ ನಡೆದಿದೆ.

ರೈತರು ಮುಕ್ತ ಮನಸ್ಸಿನಿಂದ ನೂತನ ಕೃಷಿ ಕಾಯ್ದೆಯ ಪ್ರಯೋಗ ಮಾಡಿ ನೋಡಲಿ: ಹೆಚ್.ಡಿ. ಕುಮಾರಸ್ವಾಮಿ
ಕೇಂದ್ರ ಸರ್ಕಾರ ರೈತರಿಗೆ ಕಾರ್ಯಕ್ರಮಗಳ ಮೂಲಕ ಪರೋಕ್ಷ ಸಂದೇಶ ರವಾನಿಸುವ ಬದಲಿಗೆ ಪ್ರಧಾನಿ ನೇತೃತ್ವದಲ್ಲಿ ನಿರ್ಣಾಯಕ ಸಭೆ ನಡೆಸಿ, ಹೋರಾಟ ಅಂತ್ಯಗೊಳಿಸುವುದು ಸೂಕ್ತ. ಇದು ದೇಶದ ಘನತೆ ದೃಷ್ಟಿಯಿಂದ ಅತ್ಯಗತ್ಯವೂ ಹೌದು. ದೇಶದ ಘನತೆಯ ವಿಚಾರದಲ್ಲಿ ಮೋದಿಯವರೂ ಎಚ್ಚರಿಕೆಯಿಂದ ವರ್ತಿಸುತ್ತಾರೆ. ಆದ್ದರಿಂದ ಸಮಸ್ಯೆ ಕೂಡಲೇ ಇತ್ಯರ್ಥವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್

ರೈತರ ಪ್ರತಿಭಟನೆ ತೀವ್ರ: ಪಂಜಾಬ್ ನಲ್ಲಿ ಬಿಜೆಪಿ ಕಚೇರಿ ಮೇಲೆ ದಾಳಿ, ಮೊಬೈಲ್ ಟವರ್ ಗೆ ಹಾನಿ
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಬಗ್ಗೆ ಪ್ರತಿಭಟನೆ ತೀವ್ರವಾಗಿರುವುದರ ಮಧ್ಯೆ, ರೈತರು ಇತ್ತೀಚೆಗೆ ತಾಳ್ಮೆ ಕಳೆದುಕೊಂಡಂತೆ ಕಾಣುತ್ತಿದೆ. ನಿನ್ನೆ ಶುಕ್ರವಾರ ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣ ವರದಿಯಾಗಿದೆ.

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಯುತ್ತದೆ, ನೂತನ ಕೃಷಿ ಕಾಯ್ದೆ ರೈತರ ಪರವಾಗಿದೆ: ಅಮಿತ್ ಶಾ
ಕೇಂದ್ರ ಸರ್ಕಾರ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳು ರೈತರ ಪರವಾಗಿದೆ. ಕನಿಷ್ಠ ಬೆಂಬಲ ಬೆಲೆ(ಎಂಎಸ್ ಪಿ) ವ್ಯವಸ್ಥೆಯನ್ನು ಅಥವಾ ರೈತರ ಜಮೀನುಗಳನ್ನು ಅವರಿಂದ ಕಿತ್ತುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

'ಪ್ರಧಾನಿ ಮೋದಿ ಬಂಡವಾಳಶಾಹಿಗಳ ಪರ, ಅವರ ವಿರುದ್ಧ ಮಾತನಾಡುವವರನ್ನು ಉಗ್ರರಂತೆ ಬಿಂಬಿಸುತ್ತಾರೆ': ರಾಹುಲ್ ಗಾಂಧಿ; ಕಾಂಗ್ರೆಸ್ ನಿಯೋಗದಿಂದ ರಾಷ್ಟ್ರಪತಿ ಭೇಟಿ
ನಿಷೇಧಾಜ್ಞೆ ಉಲ್ಲಂಘನೆ ಆರೋಪದ ಮೇಲೆ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆ ಮಾಡಿದ ಘಟನೆ ಗುರುವಾರ ನಡೆದಿದೆ.

ರೈತ ದಿನಾಚರಣೆ: 'ಒಂದು ಹೊತ್ತಿನ ಊಟ ಬಿಟ್ಟು ನಮಗೆ ಬೆಂಬಲ ನೀಡಿ' ಎಂದ ಪ್ರತಿಭಟನಾಕಾರರು, ಚೌಧರಿ ಚರಣ್ ಸಿಂಗ್ ಗೆ ಗೌರವ ನಮನ
ನೂತನ ಕೃಷಿ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ದೆಹಲಿ ಗಡಿಭಾಗಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬುಧವಾರ 26ನೇ ದಿನಕ್ಕೆ ಕಾಲಿಟ್ಟಿದೆ.

