ಹಿನ್ನೋಟ 2021ಹಿನ್ನೋಟ 2021: ಮೂರು ಕೃಷಿ ಕಾನೂನುಗಳು ರದ್ದು; ಮೋದಿ ಐತಿಹಾಸಿಕ ಘೋಷಣೆಗೆ ಕಾರಣವಾದ ರೈತ ಹೋರಾಟದ ಹಾದಿ...
ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ಆರಂಭವಾದ ರೈತರ...