Farm laws

ಹಿಂಪಡೆದ ಕೃಷಿ ಮಸೂದೆಯನ್ನು ಹಿಂಬಾಗಿಲ ಮೂಲಕ ಮರಳಿ ತರಲು ಕೇಂದ್ರ ಯತ್ನ: ಪಂಜಾಬ್ ಸಿಎಂ ಭಗವಂತ್ ಮಾನ್
ಹೊಸದಾಗಿ ಘೋಷಿಸಲಾದ ಕರಡು ನೀತಿಯನ್ನು 2020 ರಲ್ಲಿ ಅಂಗೀಕರಿಸಿದ ಮೂರು ಕೇಂದ್ರೀಯ ಕೃಷಿ ಕಾನೂನುಗಳನ್ನು "ಹಿಂಬಾಗಿಲಿನ ಮೂಲಕ" ಮರುಪರಿಚಯಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಎಎಪಿ ನೇತೃತ್ವದ ಪಂಜಾಬ್ ಸರ್ಕಾರ ಟೀಕಿಸಿದೆ.

ಕೃಷಿ ಕಾನೂನು ಹೇಳಿಕೆ ವಿರುದ್ಧ ಜನಾಕ್ರೋಶ: ಹೇಳಿಕೆ ಹಿಂಪಡೆದು ಬಿಜೆಪಿ MP ಕಂಗನಾ ರಣಾವತ್ ಕ್ಷಮೆಯಾಚನೆ!
ಇನ್ನು ಮುಂದೆ ನಾನು ಕಲಾವಿದೆಯಲ್ಲ, ಬಿಜೆಪಿ ಕಾರ್ಯಕರ್ತೆ ಎಂಬುದನ್ನೂ ನೆನಪಿನಲ್ಲಿಟ್ಟುಕೊಳ್ಳಬೇಕು.

ಕೇಂದ್ರದ ಕೃಷಿ ಕಾಯ್ದೆಗೆ ಪರ್ಯಾಯ... ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿಧಾನಸಭೆ ಅಂಗೀಕಾರ!
ಸೆಪ್ಟೆಂಬರ್ 27, 2020 ರಂದು ಜಾರಿಗೆ ತರಲಾದ ಕೇಂದ್ರದ ಮೂರು ಕೃಷಿ ಕಾನೂನುಗಳಿಗೆ ಅನುಗುಣವಾಗಿ ಬಿಜೆಪಿ ಸರ್ಕಾರದ ಕಾಯ್ದೆಯನ್ನು ಸುಗ್ರೀವಾಜ್ಞೆಯ ಮೂಲಕ ತಂದಿರುವ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ 2023 ಅನ್ನು ಕರ್ನಾಟಕ ವಿಧಾನಸಭೆ ಸೋಮವಾರ ಅಂಗೀಕರಿಸಿದೆ.

ಕೃಷಿ ಕಾಯ್ದೆ ವಾಪಸ್ ತರುವ ಹೇಳಿಕೆ ನೀಡಿಯೇ ಇಲ್ಲ: ಯೂಟರ್ನ್ ಹೊಡೆದ ಕೇಂದ್ರ ಸಚಿವ ತೋಮರ್
ಕೃಷಿ ಕಾಯ್ದೆಯನ್ನು ವಾಪಸ್ ತರುವ ಕುರಿತು ತಾವು ಹೇಳಿಕೆ ನೀಡಿಯೇ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

'ಒಂದು ಹೆಜ್ಜೆ ಹಿಂದೆ ಹೋಗಿರಬಹುದು, ಆದರೆ ಮತ್ತೆ ಮುನ್ನುಗ್ಗುತ್ತೇವೆ': ಕೃಷಿ ಕಾಯ್ದೆ ಕುರಿತು ಕೇಂದ್ರ ಸಚಿವ ಅಚ್ಚರಿಯ ಹೇಳಿಕೆ
ವಿವಾದಿತ ಕೃಷಿ ಕಾಯ್ದೆಗಳನ್ನು ಪುನಃ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ.

ಚರ್ಚೆಯಿಲ್ಲದೆ ಕೃಷಿ ಕಾನೂನುಗಳ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ: ರಾಹುಲ್ ಗಾಂಧಿ
ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ.

ಎಂಎಸ್ ಪಿ ಕುರಿತು ಸಿಹಿಸುದ್ದಿ: ರೈತರ ಮತ್ತೊಂದು ಬೇಡಿಕೆಗೆ ಅಸ್ತು ಎಂದ ಕೇಂದ್ರ ಸರ್ಕಾರ!
ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ವ್ಯವಸ್ಥೆ ಸೇರಿದಂತೆ ಹಲವು ಸಂಬಂಧಿತ ವಿಷಯಗಳನ್ನು ಚರ್ಚಿಸಲು ಸರ್ಕಾರ ಘೋಷಿಸಿರುವ ಸಮಿತಿಯಲ್ಲಿ ರೈತ ಸಂಘಗಳ ನಾಯಕರು ಪ್ರತಿನಿಧಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶನಿವಾರ ಹೇಳಿದ್ದಾರೆ.

'ಎಂಎಸ್ಪಿ ಕಾನೂನು ತರಲು ಸರ್ಕಾರಕ್ಕೆ ಸಾಧ್ಯವಿಲ್ಲ'; ಪ್ರಧಾನಿ ಮೋದಿ- ಖಟ್ಟರ್ ಚರ್ಚೆ ವೇಳೆ ಬಹಿರಂಗ
ಕೃಷಿ ಕಾನೂನು ಹಿಂಪಡೆಯುವ ಘೋಷಣೆ ಬಳಿಕ ಎಂಎಸ್ ಪಿ ಕಾನೂನು ಜಾರಿಗೆ ರೈತರು ಆಗ್ರಹಿಸುತ್ತಿದ್ದಾರೆ. ಆದ್ರೆ, ರೈತರ ಬೆಳೆಗಳಿಗ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿಗೆ ತರಲು ಸರ್ಕಾರಕ್ಕೆ ಸಾಧ್ಯವಿಲ್ಲ ಅನ್ನೋ ವಿಚಾರ ಬಹಿರಂಗವಾಗಿದೆ.

ಸತ್ಯಕ್ಕೆ ಸರಿಯಿಲ್ಲ, ಚಿತ್ತಕ್ಕೆ ಸ್ಥಿರವಿಲ್ಲ, ಹಸ್ತದಿಂದಧಿಕ ಹಿತರಿಲ್ಲ, ಎಷ್ಟೇ ವಿಮರ್ಶಿಸಿದರೂ ಮೋದಿಗೆ ಸದ್ಯ ಮನಃಶಾಂತಿ ಇಲ್ಲ!
ಅಂತಃಪುರದ ಸುದ್ದಿಗಳುಸ್ವಾತಿ ಚಂದ್ರಶೇಖರ್ಪ್ರಧಾನಿ ಮೋದಿಗೆ ಮನಃಶಾಂತಿ ಇಲ್ಲ! ದೇಶದ ಮುಂದೆ ಕ್ಷಮೆ ಕೇಳುವ ಪರಿಸ್ಥಿತಿ ಓರ್ವ ಪ್ರಧಾನಿಗೆ ಸೃಷ್ಟಿ ಆಗುವುದು, ಮತ್ತು ಅದನ್ನು ರಾಜಕೀಯ ತಂತ್ರ ಎಂದು ಸಮರ್ಥಿಸಿಕೊಂಡರೂ ಅಂತಹ ಪರಿಸ್ಥಿತಿ ಎದುರಿಸುವುದು ಕಷ್ಟ..

