Farm laws

ಕೃಷಿ ಕಾನೂನುಗಳನ್ನು ವಿರೋಧಿಸಿ ಪದ್ಮ ವಿಭೂಷಣ ಪ್ರಶಸ್ತಿ ಹಿಂತಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್
ದೇಶ

ಕೃಷಿ ಕಾನೂನುಗಳನ್ನು ವಿರೋಧಿಸಿ ಪದ್ಮ ವಿಭೂಷಣ ಪ್ರಶಸ್ತಿ ಹಿಂತಿರುಗಿಸಿದ ಪ್ರಕಾಶ್ ಸಿಂಗ್ ಬಾದಲ್

ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ತಮಗೆ ನೀಡಿದ್ದ ಪದ್ಮ ವಿಭೂಷಣ ಪ್ರಶಸ್ತಿಯನ್ನು ಅಕಾಲಿ ದಳದ ಹಿರಿಯ ನಾಯಕ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಕೇಂದ್ರ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ.

ಕೇಂದ್ರ ಕೃಷಿ ಕಾಯಿದೆಗಳನ್ನು ಹಿಂಪಡೆಯದಿದ್ದರೆ ದೇಶಾದ್ಯಂತ ಪ್ರತಿಭಟನೆ: ಮಮತಾ ಬ್ಯಾನರ್ಜಿ ಎಚ್ಚರಿಕೆ
ದೇಶ

ಕೇಂದ್ರ ಕೃಷಿ ಕಾಯಿದೆಗಳನ್ನು ಹಿಂಪಡೆಯದಿದ್ದರೆ ದೇಶಾದ್ಯಂತ ಪ್ರತಿಭಟನೆ: ಮಮತಾ ಬ್ಯಾನರ್ಜಿ ಎಚ್ಚರಿಕೆ

ಕೇಂದ್ರ ಸರ್ಕಾರ ರೈತರ ವಿರೋಧಿ ಹೊಸ ಕೃಷಿ ಕಾಯಿದೆಗಳನ್ನು ಹಿಂಪಡೆಯದಿದ್ದರೆ ದೇಶಾದ್ಯಂತ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಎಚ್ಚರಿಕೆ ನೀಡಿದ್ದಾರೆ.

ರೈತರ ಪ್ರತಿಭಟನೆ ಪ್ರತಿಪಕ್ಷಗಳ ಕುತಂತ್ರ ಎಂದ ಪ್ರಧಾನಿ ಮೋದಿ
ದೇಶ

ರೈತರ ಪ್ರತಿಭಟನೆ ಪ್ರತಿಪಕ್ಷಗಳ ಕುತಂತ್ರ ಎಂದ ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿ ರೈತರು ಬೃಹತ್ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಅವರು, ವಂಚನೆಯ ಇತಿಹಾಸ ಹೊಂದಿರುವ ಪಕ್ಷಗಳ ಕುತಂತ್ರ ಇದು ಎಂದಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಹೋರಾಟ ಮುಂದುವರಿಯಲಿದೆ- ರಾಹುಲ್ ಗಾಂಧಿ
ದೇಶ

ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಹೋರಾಟ ಮುಂದುವರಿಯಲಿದೆ- ರಾಹುಲ್ ಗಾಂಧಿ

ಮೋದಿ ಸರ್ಕಾರ  ನಕಲಿ ಎಫ್‌ಐಆರ್ ಮೂಲಕ ರೈತರ ಬಲವಾದ ಉದ್ದೇಶಗಳನ್ನು ಬದಲಾಯಿಸಲು ಸಾಧ್ಯವಿಲ್ಲ, ವಿರೋಧಿ ಕೃಷಿ ಕಾನೂನುಗಳನ್ನು  ರದ್ದುಗೊಳಿಸುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಪಂಜಾಬ್ ಸಿಎಂ
ದೇಶ

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಪಂಜಾಬ್ ಸಿಎಂ

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆ ವಿರುದ್ಧ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ. 

ಕೃಷಿ ಮಸೂದೆ ಪ್ರಶ್ನಿಸಿ ಅರ್ಜಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್
ದೇಶ

ಕೃಷಿ ಮಸೂದೆ ಪ್ರಶ್ನಿಸಿ ಅರ್ಜಿ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್

ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಅನುಮೋದನೆ ಪಡೆದುಕೊಂಡ ಮೂರು ಕೃಷಿ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.

ಭಾರತಕ್ಕೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮಾಡಿದ್ದನ್ನು ಮೋದಿ ಸರ್ಕಾರ ಈಗ ಮಾಡುತ್ತಿದೆ: ರಾಹುಲ್ ಗಾಂಧಿ
ದೇಶ

ಭಾರತಕ್ಕೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮಾಡಿದ್ದನ್ನು ಮೋದಿ ಸರ್ಕಾರ ಈಗ ಮಾಡುತ್ತಿದೆ: ರಾಹುಲ್ ಗಾಂಧಿ

ಮೂರು ಕೃಷಿ ಕಾನೂನುಗಳ ವಿರುದ್ಧ ಕಾಂಗ್ರೆಸ್ ಆಯೋಜಿಸಿರುವ ಮೂರು ದಿನಗಳ ಖೇತಿ ಬಚಾವೊ ಯಾತ್ರೆಯ ಎರಡನೇ ದಿನವಾದ ಇಂದು ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎನ್ ಡಿಎ ಸರ್ಕಾರವನ್ನು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯೊಂದಿಗೆ ಹೋಲಿಕೆ ಮಾಡಿದ್ದಾರೆ.

ಬಂಡವಾಳಶಾಹಿಗಳಿಗೆ ಕೃಷಿ ಭೂಮಿ ಹಸ್ತಾಂತರದಿಂದ ಸಣ್ಣ ರೈತರನ್ನು ರಕ್ಷಿಸುವವರು ಯಾರು? ಸೋನಿಯಾ ಗಾಂಧಿ
ದೇಶ

ಬಂಡವಾಳಶಾಹಿಗಳಿಗೆ ಕೃಷಿ ಭೂಮಿ ಹಸ್ತಾಂತರದಿಂದ ಸಣ್ಣ ರೈತರನ್ನು ರಕ್ಷಿಸುವವರು ಯಾರು? ಸೋನಿಯಾ ಗಾಂಧಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾನೂನುಗಳಿಂದ ರೈತರ ಭೂಮಿಯನ್ನು ಕೃಷಿಗಾಗಿ ಬಂಡವಾಳಶಾಹಿಗಳಿಗೆ ಹಸ್ತಾಂತರಿಸಲಾಗುತ್ತದೆ. ಆಗ ಕೋಟ್ಯಂತರ ಸಣ್ಣ ರೈತರನ್ನು ಯಾರು ರಕ್ಷಿಸುತ್ತಾರೆ? ಎಂದು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನಿಸಿದ್ದಾರೆ.

ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಿಂದ 'ಕಿಸಾನ್ ಯಾತ್ರಾ' ಬೃಹತ್ ಪ್ರತಿಭಟನೆ: ಕಾಂಗ್ರೆಸ್ ಆಯೋಜನೆ
ದೇಶ

ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬಿನಿಂದ 'ಕಿಸಾನ್ ಯಾತ್ರಾ' ಬೃಹತ್ ಪ್ರತಿಭಟನೆ: ಕಾಂಗ್ರೆಸ್ ಆಯೋಜನೆ

ಇತ್ತೀಚಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ಪಂಜಾಬಿನಿಂದ 'ಕಿಸಾನ್ ಯಾತ್ರಾ' ಬೃಹತ್ ಪ್ರತಿಭಟನೆಯನ್ನು ಆಯೋಜಿಸುತ್ತಿದೆ.