ರಾಜಕೀಯಜುಲೈ 5ಕ್ಕೆ ಕುಮಾರಸ್ವಾಮಿ ಮೊದಲ ಬಜೆಟ್: ಸಹಕಾರ ಬ್ಯಾಂಕುಗಳಲ್ಲಿನ ರೈತರ ಕೃಷಿ ಸಾಲ ಮನ್ನಾ ಸಾಧ್ಯತೆ
ಜೆಡಿಎಸ್, ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಜುಲೈ 5 ರಂದು ಮೊದಲ ಬಜೆಟ್ ಮಂಡಿಸುತ್ತಿದ್ದು, ಬಹುನಿರೀಕ್ಷಿತ ರೈತರ ಸಾಲ ಮನ್ನಾ ಮಾಡುವ ನಿರೀಕ್ಷೆಯಿದೆ.