Farmer

₹5 ಲಕ್ಷ ಹಣ ಮಣ್ಣಿನಲ್ಲಿ ಹೂತು ಮರೆತ ರೈತ; ಮುಂದೆ ಆಗಿದ್ದು ಗೊತ್ತಾದ್ರೆ ಶಾಕ್ ಆಗ್ತೀರಿ!
ಭೂಮಿ ಮಾರಾಟ ಮಾಡಿದ ಹಣವನ್ನು ಬ್ಯಾಂಕ್ನಲ್ಲಿ ಅಥವಾ ಮನೆಯೆಲ್ಲೇ ಒಂದು ಕಡೆ ಸೇಫ್ ಆಗಿ ಇಟ್ಟಿರುತ್ತೇವೆ. ಅರೆ, ಮನೆಯಲ್ಲಿ ಇಟ್ರೆ, ಹೆಂಡತಿ-ಮಕ್ಕಳು ಸುಮನ್ನೇ ಖರ್ಚು ಮಾಡುತ್ತಾರೆ. ಅಕಸ್ಮತ್ ಕಳ್ಳತನವಾದರೆ ಏನು? ಹೀಗೆ ಯೋಚನೆ ಮಾಡಿದ ಒಬ್ಬ ರೈತ ಆಮೇಲೆ ಮಾಡಿದ್ದು ಗೊತ್ತಾದ್ರೆ ಶಾಕ್ ಆಗುತ್ತೆ!

ಮಂಡ್ಯ: ರೈತನ ಮೇಲೆ ತಹಶೀಲ್ದಾರ್ ಆಕ್ರೋಶ; ವೈರಲ್ ವಿಡಿಯೊಗೆ ವ್ಯಾಪಕ ಟೀಕೆ; Video
ವಿಡಿಯೊದಲ್ಲಿ ರೈತ ಅಣ್ಣಯ್ಯ ತಮ್ಮ ಸಮಸ್ಯೆಯನ್ನು ತಹಶೀಲ್ದಾರ್ ಮುಂದೆ ವಿವರಿಸುತ್ತಿರುವ ವೇಳೆ, ತಹಶೀಲ್ದಾರ್ ತಾಳ್ಮೆ ಕಳೆದುಕೊಂಡಿರುವುದು ಕಂಡುಬರುತ್ತದೆ.

ಪತ್ನಿಯ ಮೊಣಕಾಲು ನೋವಿಗೆ ಪರಿಹಾರ, ಮನೆಯಲ್ಲೇ ಎಸ್ಕಲೇಟರ್ ನಿರ್ಮಿಸಿದ ಆಂಧ್ರಪ್ರದೇಶದ ಮೆಕಾನಿಕ್ ರೈತ

Good News: ಪತ್ನಿಯ ಮೊಣಕಾಲು ನೋವಿಗೆ ಪರಿಹಾರ, ಮನೆಯಲ್ಲೇ ಎಸ್ಕಲೇಟರ್ ನಿರ್ಮಿಸಿದ ಆಂಧ್ರಪ್ರದೇಶದ ಮೆಕಾನಿಕ್ ರೈತ, Video
ಯಾವುದೇ ಇಂಜಿನಿಯರಿಂಗ್ ಪದವಿ ಅಥವಾ ತಾಂತ್ರಿಕ ಶಿಕ್ಷಣವಿಲ್ಲದಿದ್ದರೂ, ರೆಡ್ಡಿ ತಮ್ಮ ಸ್ವಂತ ಜ್ಞಾನ ಮತ್ತು ಅನುಭವದ ಆಧಾರದ ಮೇಲೆ ಮನೆಯಲ್ಲಿ ಸ್ವದೇಶಿ ಎಸ್ಕಲೇಟರ್ ಅನ್ನು ವಿನ್ಯಾಸಗೊಳಿಸಿ ನಿರ್ಮಿಸಿದ್ದಾರೆ.

ಈ ಬಾರಿ ಮುಂಗಾರು ಕೊರತೆ: ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ, ರೈತರಿಗೆ ಸಿಎಂ ಡಿಕೆ ಶಿವಕುಮಾರ್ ಸೂಚನೆ
ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಈ ವರ್ಷ ಅಣೆಕಟ್ಟುಗಳು ಸಂಪೂರ್ಣವಾಗಿ ಭರ್ತಿಯಾಗುವವರೆಗೂ ರೈತರು ಅವುಗಳ ಮೇಲೆ ಅವಲಂಬನೆ ಆಗಬಾರದು.

ಭೂ ಪರಿಹಾರ ಕೊಡದೇ ಸತಾಯಿಸುತ್ತಿದ್ದ ಬಿಟಿಡಿಎ ಸಿಬ್ಬಂದಿ: ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ! Video
ಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲೇ ಈ ಹೈಡ್ರಾಮಾ ನಡೆದಿದೆ.

ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಚಿಕ್ಕಮಗಳೂರಿನ ರೈತ ಆತ್ಮಹತ್ಯೆಗೆ ಯತ್ನ!
ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು ಗ್ರಾಮದ ವಿಶು ಕುಮಾರ್ ಎಂಬುವವರು ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಶಾಸಕರ ಮುಂದೆ ಪಟಾಪಟ್ ಇಂಗ್ಲೀಷ್, ಹಿಂದಿಯಲ್ಲಿ ಮಾತನಾಡಿ ದಂಗುಬಡಿಸಿದ ತುಮಕೂರಿನ ವೃದ್ಧ ರೈತ; Video
ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಹಾಗೂ ತಹಶಿಲ್ದಾರ್ ಮಮತಾ ನೇತೃತ್ವದಲ್ಲಿ ನಡೆಯುತ್ತಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧರೊಬ್ಬರು ಮಾತನಾಡಿ ನೋಡುಗರು ದಂಗಾಗುವಂತೆ ಮಾಡಿದ್ದಾರೆ.

ಬಳ್ಳಾರಿಯಲ್ಲಿ ಮಾನವ–ಪ್ರಾಣಿ ಸಂಘರ್ಷ ತೀವ್ರ: ಕರಡಿ ದಾಳಿಗೆ ರೈತ ಗಂಭೀರ ಗಾಯ, ಹೆಚ್ಚಿದ ಆತಂಕ
ಬಳ್ಳಾರಿ ಜಿಲ್ಲೆಯಲ್ಲಿ ವರದಿಯಾದ ಎರಡು ಪ್ರತ್ಯೇಕ ಘಟನೆಗಳಲ್ಲಿ, ಬುಧವಾರ ರಸ್ತೆ ಅಪಘಾತದಲ್ಲಿ ಗಂಡು ಕರಡಿ ಸಾವನ್ನಪ್ಪಿದ್ದರೆ, ಕರಡಿ ದಾಳಿಯಲ್ಲಿ ರೈತನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.

