ದೇಶಬಿಜೆಪಿ ಸರ್ಕಾರ ರೈತರ ಹೋರಾಟವನ್ನು ಗೌರವಿಸಬೇಕು ಮತ್ತು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು: ಅಖಿಲೇಶ್ ಯಾದವ್
ಬಿಜೆಪಿ ಸರ್ಕಾರ ಪ್ರತಿಭಟಿಸುತ್ತಿರುವ ರೈತರಿಗೆ ಗೌರವ ನೀಡಬೇಕು ಮತ್ತು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸೋಮವಾರ ಕೇಂದ್ರ ಸರ್ಕಾವನ್ನು...