ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರ ಹದಗೆಟ್ಟ ಆರೋಗ್ಯದಿಂದ ಹತಾಶೆಗೊಂಡು ರಂಜೋಧ್ ಸಿಂಗ್ ಆತ್ಮಹತ್ಯೆಗೆ ಯತ್ನಿಸಿದ್ದರು.