ದೇಶಕೃಷಿ ಮಸೂದೆಗಳು ರೈತರ ವಿರುದ್ಧದ 'ಡೆತ್ ಆರ್ಡರ್', ಪ್ರಜಾಪ್ರಭುತ್ವವನ್ನು ನಾಚಿಸುವಂತಿದೆ: ರಾಹುಲ್ ಗಾಂಧಿ
ಕೃಷಿ ಮಸೂದೆಗಳಿಗೆ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ ನಂತರ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದು, ಇವುಗಳು ರೈತರ ವಿರುದ್ಧದ ಡೆತ್ ವಾರೆಂಟ್ ಆಗಿದೆ ಎಂದು ಹೇಳಿದ್ದಾರೆ.