ರಾಜಕೀಯರೈತರ ಪರಿಹಾರಕ್ಕೆ ದುಡ್ಡಿಲ್ಲ, ಕಾಂಗ್ರೆಸ್ ಚೇಲಾಗಳ ಬಿರಿಯಾನಿಗೆ ಮಾತ್ರ 150 ಕೋಟಿ ರೂ. ಇದೆ: ಆರ್.ಅಶೋಕ್ ಆಕ್ರೋಶ
ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.