ದೇಶಮಧ್ಯಪ್ರದೇಶ: ಕೃಷಿಕ ದಂಪತಿ ಮೇಲೆ ಪೊಲೀಸರ ಅಮಾನುಷ ಹಲ್ಲೆ ವಿಡಿಯೋ, ವ್ಯಾಪಕ ಆಕ್ರೋಶ
ಬೆಳೆ ನಾಶಪಡಿಸಲು ಬಂದ ಕಂದಾಯ ಅಧಿಕಾರಿಗಳನ್ನು ತಡೆಯಲು ಪ್ರಯತ್ನಿಸುತ್ತಿದ್ದ ಕೃಷಿಕ ದಂಪತಿಗಳ ಮೇಲೆ ಪೊಲೀಸರು ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸುವ ವಿಡಿಯೋವೊಂದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಟ್ವಿಟ್ ಮಾಡಿದ್ದು, ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.