ದೇಶಮಗಳ ಮದುವೆಗೆ ಇಟ್ಟಿದ್ದ 2 ಲಕ್ಷ ರೂ. ಅನ್ನು ಆಮ್ಲಜನಕ ಖರೀದಿಸಲು ದೇಣಿಗೆ ನೀಡಿದ ರೈತ
ಕೋವಿಡ್ -19 ರೋಗಿಗಳ ಅವಸ್ಥೆ ಮತ್ತು ವೈದ್ಯಕೀಯ ಆಮ್ಲಜನಕಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ರೈತ ತನ್ನ ಮಗಳ ಮದುವೆಗಾಗಿ ಕೂಡಿಟ್ಟಿದ್ದ 2 ಲಕ್ಷ ರುಪಾಯಿಯನ್ನು ಸ್ಥಳೀಯ ಆಡಳಿತಕ್ಕೆ ದೇಣಿಗೆ ನೀಡಿದ್ದಾರೆ.